tamanvi
ಪ್ರಚಲಿತ

ಗರ್ಭಿಣಿ ಇದ್ದ ಆ್ಯಂಬುಲೆನ್ಸಿಗೆ ಇನ್ನೋವಾ ಢಿಕ್ಕಿ: ಪಲ್ಟಿ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಗರ್ಭಿಣಿಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ಇನ್ನೋವಾ ಕಾರು ಢಿಕ್ಕಿಯಾಗಿ, ಆ್ಯಂಬುಲೆನ್ಸ್ ಪಲ್ಟಿಯಾದ ಘಟನೆ ವರದಿಯಾಗಿದೆ.

maithri

ಬಾಗಲಕೋಟೆ ಬಸ್ ನಿಲ್ದಾಣ ಸರ್ಕಲ್ ಬಳಿ ಘಟನೆ ನಡೆದಿದೆ.

ಜಿಲ್ಲಾಸ್ಪತ್ರೆಗೆ ಸಾಗುತ್ತಿದ್ದ ಆ್ಯಂಬುಲೆನ್ಸಿಗೆ ಕಾಳಿದಾಸ ಸರ್ಕಲ್ ಕಡೆ ಹೋಗುತ್ತಿದ್ದ ಇನ್ನೋವಾ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಆ್ಯಂಬುಲೆನ್ಸ್ ಪಲ್ಟಿಯಾಗಿದೆ. ಪಕ್ಕದ ಸಿಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ತಕ್ಷಣ ಸ್ಥಳೀಯರು ಆ್ಯಂಬುಲೆನ್ಸಿಂದ ಮಹಿಳೆಯನ್ನು ಹೊರೆತೆಗೆದು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಆ್ಯಂಬುಲೆನ್ಸಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ನವನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…