tamanvi
ಪ್ರಚಲಿತ

ಅತ್ತಾವರ: 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಸಾರ್ಥಕ್ ಆತ್ಮಹತ್ಯೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

maithri

ಮಾಹಿತಿಯ ಪ್ರಕಾರ, ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಸಾರ್ಥಕ್ ಎಂಬಾತ ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿರುವ ತನ್ನ ಗೆಳೆಯನನ್ನು ಭೇಟಿಯಾಗಲು ಬಂದಿದ್ದಾನೆ. ಕಟ್ಟಡದ ಭದ್ರತಾ ಸಿಬ್ಬಂದಿಯ ಬಳಿ ಸಹಿ ಮಾಡಿ 12ನೇ ಮಹಡಿಗೆ ತೆರಳಿದ್ದಾನೆ ಎನ್ನಲಾಗಿದೆ.

ಅಲ್ಲಿಗೆ ತೆರಳಿದ ನಂತರ ತನ್ನ ಮೊಬೈಲ್ ಫೋನ್ ಅನ್ನು ಕೆಳಗೆ ಇಟ್ಟು, ಮೇಲಿನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ನಿಂತ್ರೆ ನಿಂತ ಹಾಗೇ – ಬೆಲ್ ಬಾಟಂ ಸಿನಿಮಾ ಮಾದರಿಯ ಡ್ರಗ್!! ಇಬ್ಬರು ಯುವಕರ ವಿಚಿತ್ರ ವರ್ತನೆಗೆ ಸಾರ್ವಜನಿಕರ ಆತಂಕ!

ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ…

ವಿದ್ಯಾಮಾತಾ ಅಕಾಡೆಮಿಯಲ್ಲಿ ಅಗ್ನಿಪಥ್, ಪೊಲೀಸ್ ಹಾಗೂ ವಾಚರ್ ನೇಮಕಾತಿಗೆ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ

ಪುತ್ತೂರು: ಸೇನಾ ನೇಮಕಾತಿ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೆಸರುವಾಸಿಯಾದ…