tamanvi
ಪ್ರಚಲಿತ

ಮೇ 16: ಬೊಳುವಾರು ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಬೊಳುವಾರು ಶಾಖೆಯಲ್ಲಿ ಮೇ 16ರ ಶನಿವಾರ ಬೆಳಿಗ್ಗೆ 9ರಿಂದ ಸಂಜೆ 7 ಗಂಟೆಯವರೆಗೆ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ ನಡೆಯಲಿದೆ.

ಬೊಳುವಾರಿನ ಧ್ರುವ ಕಾಂಪ್ಲೆಕ್ಸಿನಲ್ಲಿ ಉತ್ತಮ್ ಮೆಡಿಕಲಿನ ಕೆಳಭಾಗದಲ್ಲಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ಸೂಪರ್ ಸ್ಪೆಷಾಲಿಟಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಕ್ಯಾಂಪ್ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಸಂಪೂರ್ಣ ಸ್ವಯಂಚಾಲಿತ ರಕ್ತ ತಪಾಸಣಾ ಕೇಂದ್ರವಾಗಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಮೆಟ್ರೋ ಸಿಟಿಗಳಲ್ಲಿ ಮಾತ್ರ ಲಭ್ಯವಿರುವ ವಿವಿಧ ರಕ್ತ ತಪಾಸಣೆಗಳನ್ನು ಪುತ್ತೂರಿನಲ್ಲಿ ನಡೆಸುವುದು ಮಾತ್ರವಲ್ಲ ಅದೇ ದಿನವೇ ವರದಿಯನ್ನು ನಿಮಗೆ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಕ್ಯಾನ್ಸರ್ ಸಂಬಂಧಿತ ವಿವಿಧ ರಕ್ತ ತಪಾಸಣೆಗಳು ಅಲ್ಲದೇ ಕ್ಯಾನ್ಸರ್ ಸ್ಕ್ರೀನಿಂಗ್ ಪ್ಯಾಕೇಜ್ ಗಳು ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಲಭ್ಯವಿವೆ. ಬಹು ಸಮಯ ಅಲರ್ಜಿ ಸಮಸ್ಯೆಗೆ, ವರ್ಷ ಕಳೆದರೂ ಪರಿಹಾರ ಸಿಗದ ಅಲರ್ಜಿ ಸಮಸ್ಯೆಗೆ ಪರಿಪೂರ್ಣವಾದ ಐಜಿಇ ಪ್ರೊಫೈಲ್ ಇಲ್ಲಿದೆ. ಆಹಾರದಲ್ಲಿನ ಅಲರ್ಜಿ ಪತ್ತೆಹಚ್ಚಲೆಂದೇ ವಿಶ್ವಪ್ರಸಿದ್ಧಿ ಪಡೆದ ವಿನೂತನ ತಂತ್ರಜ್ಞಾನವೂ ಇಲ್ಲಿದೆ. ಹೆಚ್ಚಿನ ಮಾಹಿತಿಗೆ 99867 77075


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…