ಪ್ರಚಲಿತ

ನಾಳೆ ಕೆಯ್ಯೂರು ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಕೆಯ್ಯೂರು ಶಾಖೆಯಲ್ಲಿ ಮೇ 27ರ ಬುಧವಾರ ಬೆಳಿಗ್ಗೆ 8.30ರಿಂದ ಸಂಜೆ 7 ಗಂಟೆಯವರೆಗೆ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ ನಡೆಯಲಿದೆ.

gl

ಕೆಯ್ಯೂರು ದೇವಿನಗರ ಶ್ರೀದೇವಿ ಸಂಕೀರ್ಣದಲ್ಲಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ಸೂಪರ್ ಸ್ಪೆಷಾಲಿಟಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಕ್ಯಾಂಪ್ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಸಂಪೂರ್ಣ ಸ್ವಯಂಚಾಲಿತ ರಕ್ತ ತಪಾಸಣಾ ಕೇಂದ್ರವಾಗಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಮೆಟ್ರೋ ಸಿಟಿಗಳಲ್ಲಿ ಮಾತ್ರ ಲಭ್ಯವಿರುವ ವಿವಿಧ ರಕ್ತ ತಪಾಸಣೆಗಳನ್ನು ಪುತ್ತೂರಿನಲ್ಲಿ ನಡೆಸುವುದು ಮಾತ್ರವಲ್ಲ ಅದೇ ದಿನವೇ ವರದಿಯನ್ನು ನಿಮಗೆ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಕ್ಯಾನ್ಸರ್ ಸಂಬಂಧಿತ ವಿವಿಧ ರಕ್ತ ತಪಾಸಣೆಗಳು ಅಲ್ಲದೇ ಕ್ಯಾನ್ಸರ್ ಸ್ಕ್ರೀನಿಂಗ್ ಪ್ಯಾಕೇಜ್ ಗಳು ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಲಭ್ಯವಿವೆ. ಬಹು ಸಮಯ ಅಲರ್ಜಿ ಸಮಸ್ಯೆಗೆ, ವರ್ಷ ಕಳೆದರೂ ಪರಿಹಾರ ಸಿಗದ ಅಲರ್ಜಿ ಸಮಸ್ಯೆಗೆ ಪರಿಪೂರ್ಣವಾದ ಐಜಿಇ ಪ್ರೊಫೈಲ್ ಇಲ್ಲಿದೆ. ಆಹಾರದಲ್ಲಿನ ಅಲರ್ಜಿ ಪತ್ತೆಹಚ್ಚಲೆಂದೇ ವಿಶ್ವಪ್ರಸಿದ್ಧಿ ಪಡೆದ ವಿನೂತನ ತಂತ್ರಜ್ಞಾನವೂ ಇಲ್ಲಿದೆ. ಹೆಚ್ಚಿನ ಮಾಹಿತಿಗೆ 95353 17075


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…