tamanvi
ಟ್ರೆಂಡಿಂಗ್ ನ್ಯೂಸ್ಪ್ರಚಲಿತ

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಈ ಸುದ್ದಿಯನ್ನು ಶೇರ್ ಮಾಡಿ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ ಅಮೈ ಅವರನ್ನು ದರ್ಬೆಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಬಳಿಕ ನಡೆದ ವಾಹನ ಜಾಥಾದಲ್ಲಿ ಕೇಶವ ಅಮೈ ಅವರನ್ನು ತೆರೆದ ವಾಹನದಲ್ಲಿ ಮುಕ್ರುಂಪಾಡಿಯ ಎಸ್.ಆರ್.ಕೆ. ಲ್ಯಾಡರ್ಸ್ ಕಚೇರಿಗೆ ಕರೆದೊಯ್ಯಲಾಯಿತು. ಲ್ಯಾಡರ್ ಗಳನ್ನು ಹೊತ್ತ ಪಿಕಪ್ ಗಳು, ಚೆಂಡೆ ವಾದನದ ವಾಹನ ಜಾಥಾಕ್ಕೆ ಹೊಸ ಮೆರುಗು ನೀಡಿತು.

ಕೇಶವ ಅಮೈ ಅವರ ಪತ್ನಿ ಮಾಲತಿ, ಮಗ ಸೇರಿದಂತೆ ಅಭಿಮಾನಿ ವರ್ಗ ಜೊತೆಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…