tamanvi
ಪ್ರಚಲಿತ

ಜುಲೈ 4: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಾಲಯದಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಜುಲೈ 4ರಂದು ತಾಂಬೂಲ ಪ್ರಶ್ನೆ ನಡೆಯಲಿದೆ.

ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಳಗ್ಗೆ 10ರಿಂದ ದೈವಜ್ಞರಿಂದ ತಾಂಬೂಲ ಪ್ರಶ್ನೆ ನಡೆಯಲಿದ್ದು, ಪ್ರಶ್ನೆ ನಡೆದ ಬಳಿಕ ದೇವಾಲಯದ ಅಭಿವೃದ್ಧಿ ಬಗ್ಗೆ ಭಕ್ತರೊಂದಿಗೆ ಚರ್ಚೆ ನಡೆಯಲಿದೆ. ಈ ಸಂದರ್ಭ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದಂತೆ ಭಕ್ತಾದಿಗಳು ಅಭಿಪ್ರಾಯ, ಸಲಹೆ ಸೂಚನೆ ನೀಡಬೇಕೆಂದು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ನಾೖಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…