Gl
ಪ್ರಚಲಿತ

ದಾಳಿ ಮಾಡಿದ ಚಿರತೆಗೆ leopard ಬುದ್ಧಿ ಕಲಿಸಿದ ಗ್ರಾಮಸ್ಥರು! ಇಲಾಖೆ ಕಾರ್ಯಾಚರಣೆ ವೇಳೆ ಗ್ರಾಮಸ್ಥರು ಆಕ್ರೋಶಗೊಂಡಿದ್ದಾದರೂ ಯಾಕೆ??

ಗ್ರಾಮಸ್ಥರ ಮೇಲೆ ದಾಳಿ ನಡೆಸಿದ ಚಿರತೆಯನ್ನು (leopard) ಕೊಂದ ಗ್ರಾಮಸ್ಥರು, ಆ್ಯಂಬುಲೆನ್ಸ್ ನಲ್ಲಿ ಹಾಕಿದ ಘಟನೆ ರಾಯಚೂರಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಗ್ರಾಮಸ್ಥರ ಮೇಲೆ ದಾಳಿ ನಡೆಸಿದ ಚಿರತೆಯನ್ನು (leopard) ಕೊಂದ ಗ್ರಾಮಸ್ಥರು, ಆ್ಯಂಬುಲೆನ್ಸ್ ನಲ್ಲಿ ಹಾಕಿದ ಘಟನೆ ರಾಯಚೂರಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ.

rachana_rai
Pashupathi

ಚಿರತೆ ದಾಳಿ ನಡೆಸಿದ್ದು, ಗ್ರಾಮದ ಮೂವರು ಗಾಯಗೊಂಡಿದ್ದರು. ಇದರಿಂದ ಆಕ್ರೋಶಿತಗೊಂಡ ಗ್ರಾಮಸ್ಥರು, ಅರಣ್ಯ ಇಲಾಖೆ ಕಾರ್ಯಾಚರಣೆ ವೇಳೆ ಚಿರತೆಯನ್ನು ಸಾಯಿಸಿ ಬಿಟ್ಟಿದ್ದಾರೆ.

akshaya college

ಕಾರ್ಯಾಚರಣೆ ವೇಳೆ ಚಿರತೆ ತಪ್ಪಿಸಿಕೊಂಡರೆ, ಚಿರತೆ ಮತ್ತೆ ದಾಳಿ ನಡೆಸುವ ಭೀತಿ ಗ್ರಾಮಸ್ಥರಿಗೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಚಿರತೆಯ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ.

ಚಿರತೆಯನ್ನು‌ ಕೊಂದು ಹಾಕಿ, ಅದರ ಕಳೆಬರವನ್ನು ಪಶು ಇಲಾಖೆಯ ಆ್ಯಂಬುಲೆನ್ಸಲ್ಲಿ ಹಾಕಿದ್ದಾರೆ. ದೇವದುರ್ಗ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ದೆಹಲಿ ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದಿಂದ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ

ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನ ಯುವ…