tamanvi
ಪ್ರಚಲಿತ

ಶೇಖರ್ ರಾವ್ ಹೃದಯಘಾತದಿಂದ ನಿಧನ

D_shiva_bhat
ಇಲ್ಲಿನ ಬಪ್ಪಳಿಗೆ ರಾಗಿಕುಮೇರು ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಬಪ್ಪಳಿಗೆ ರಾಗಿಕುಮೇರು ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು.

ಇವರು ಪುತ್ತೂರಿನ ಭಾರತ್ ಶೋ ರೂಮ್ ಇದರ ಸೆಕ್ಯೂರಿಟಿ ಆಗಿ ಹಲವು ವರ್ಷದಿಂದ ಕೆಲಸ ಮಾಡುತಿದ್ದರು.

ಮೃತರು ಪತ್ನಿ ಬಾನುಮತಿ, ಪುತ್ರ ಅಶ್ವಿನ್, ಪುತ್ರಿ ಅಶ್ವಿತಾ, ಅನ್ವಿತಾ, ಅಳಿಯ ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಪುನರ್ವಸ್, ಮೊಮ್ಮಗ ಅಭಿನ್ ಕೃಷ್ಣ, ಅವ್ಯನ್ ಕೃಷ್ಣ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ನಿಂತ್ರೆ ನಿಂತ ಹಾಗೇ – ಬೆಲ್ ಬಾಟಂ ಸಿನಿಮಾ ಮಾದರಿಯ ಡ್ರಗ್!! ಇಬ್ಬರು ಯುವಕರ ವಿಚಿತ್ರ ವರ್ತನೆಗೆ ಸಾರ್ವಜನಿಕರ ಆತಂಕ!

ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ…