Gl harusha
ಪ್ರಚಲಿತಸ್ಥಳೀಯ

ಅ. 15ರಂದು ಇಲ್ಲೆಲ್ಲಾ ವಿದ್ಯುತ್ ನಿಲುಗಡೆ!

ಪುತ್ತೂರು: 33 ಕೆ.ವಿ. ಕಾವು- ಸುಳ್ಯ ವಿದ್ಯುತ್ ಮಾರ್ಗದಲ್ಲಿ ಅ. 15 (ಮಂಗಳವಾರ) ರ ಬೆಳಿಗ್ಗೆ 9:30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: 33 ಕೆ.ವಿ. ಕಾವು- ಸುಳ್ಯ ವಿದ್ಯುತ್ ಮಾರ್ಗದಲ್ಲಿ ಅ. 15 (ಮಂಗಳವಾರ) ರ ಬೆಳಿಗ್ಗೆ 9:30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ.

srk ladders
Pashupathi
Muliya

33 ಕೆ.ವಿ. ಕಾವು ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ನಿಲುಗಡೆ ನಡೆಯಲಿದೆ.

33/11 ಕೆ.ವಿ. ಕಾವು ಹಾಗೂ ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ