Gl jewellers
ದೇಶಪ್ರಚಲಿತಸ್ಥಳೀಯ

ಜಮ್ಮು-ಕಾಶ್ಮೀರದ ನೂತನ ಸಿಎಂ ಒಮ‌ರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕಾರ

ಜಮ್ಮು ಮತ್ತು ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Papemajalu garady
Karnapady garady

ಪ್ರಮಾಣವಚನ ಸ್ವೀಕಾರ ಸಮಾರಂಭವು ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ನನ್‌ ಸೆಂಟರ್‌ನಲ್ಲಿ 11.30ಕ್ಕೆ ನಡೆಯಲಿದ್ದು, ಒಮರ್ ಅಬ್ದುಲ್ಲಾ ಎರಡನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಆರ್ಟಿಕಲ್ 370 ರದ್ದತಿಯ ಬಳಿಕ ನಡೆದ ಚೊಚ್ಚಲ ವಿಧಾನಸಭೆಯಲ್ಲಿ ಗೆದ್ದ ನ್ಯಾಷನಲ್ ಕಾನ್ನರೆನ್ಸ್‌ನ ಮುಖ್ಯಸ್ಥ ಒಮ‌ರ್ ಅಬ್ದುಲ್ಲಾ ಮೊದಲ ಮುಖ್ಯಮಂತ್ರಿಯಾಗಿ ಸ್ಥಾನಕ್ಕೇರಲಿದ್ದಾರೆ. ಇದಕ್ಕೂ ಮುನ್ನ 2009-2014 ರಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕಟ್ ಕನ್ವರ್ಶನ್ ಮತ್ತು ಅನಧಿಕೃತ ಕಟ್ಟಡಗಳಿಗೆ ಬಿ ಖಾತಾ ನೀಡಲು ಸರಕಾರದ ಆದೇಶ! ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್‌ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ…

ಹೆಣ್ಣು ಮಗು ಜನಿಸಿದರೆ 50 ಸಾವಿರ ರೂ., ಗಂಡು ಮಗುವಿಗೆ ಒಂದು ಹಸು!  ತೆಲುಗು ನಾಡಿನಲ್ಲಿ ಹೀಗೊಂದು ಸಂಚಲನ ಮೂಡಿಸಿದ ಬಹುಮಾನ!

ಮೂರನೇ ಮಗು ಮಾಡಿಕೊಳ್ಳುವಂತಹ ದಂಪತಿಗಳಿಗೆ ಸಿಹಿ ಸುದ್ದಿ ಒಂದು ದೊರೆತಿದ್ದು ಹೆಣ್ಣು ಮಗು…