ಪ್ರಚಲಿತ

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕ‌ರ್ ಅಪಘಾತದಲ್ಲಿ ಮೃತ್ಯು!

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (45)ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (45) ಅ.17 ರಂದು ಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

akshaya college

ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.

ಭಾಸ್ಕರ್ ಚಲಾಯಿಸುತ್ತಿದ್ದ ಬೈಕ್ – ನ್ಯಾನೋ ಕಾರು ನಡುವೆ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂಧಿಸದೆ ಅ.18ರಂದು ಬೆಳಗ್ಗೆ ನಿಧನರಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅನಧಿಕೃತ ಶಾಲೆಗಳ ಸಂಖ್ಯೆ ಬಹಿರಂಗಪಡಿಸಿದ ಸರ್ಕಾರ: ಕಠಿಣ ಕ್ರಮದ ಸೂಚನೆ | ದ.ಕ., ಉಡುಪಿಯಲ್ಲೂ ಇದೆ ಅಕ್ರಮ ಶಾಲೆಗಳು!!

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಶಾಲೆಗಳ ಸಂಖ್ಯೆಯನ್ನು‌ ಸರಕಾರ ಬಹಿರಂಗಪಡಿ ಸಿದ್ದು, ಶಾಲಾ…

ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ | ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪುತ್ತೂರಿನ ನ್ಯಾಯಾಧೀಶರು

ಪುತ್ತೂರು: ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು…