All Newsಸ್ಥಳೀಯ

ದರ್ಬೆಯಲ್ಲಿ ಸರಣಿ ಅಪಘಾತ!

ಪುತ್ತೂರು : ದರ್ಬೆ ನಿರೀಕ್ಷಣಾ ಮಂದಿರ ಮುಂಭಾಗ ಸರಣಿ ಅಪಘಾತ ಸಂಭವಿಸಿದ ಘಟನೆ ಶನಿವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ದರ್ಬೆ ನಿರೀಕ್ಷಣಾ ಮಂದಿರ ಮುಂಭಾಗ ಸರಣಿ ಅಪಘಾತ ಸಂಭವಿಸಿದ ಘಟನೆ ಶನಿವಾರ ನಡೆದಿದೆ.

ಆಟೋ ರಿಕ್ಷಾ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.

SRK Ladders

ಕಾರು ಚಾಲಕ ಆಟೋ ರಿಕ್ಷಾ ಹಾಗೂ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3