Gl harusha
ಪ್ರಚಲಿತರಾಜ್ಯ ವಾರ್ತೆಸ್ಥಳೀಯ

ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ ಮಾತೃ ಭಾರತ್

ಮಾತೃ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಶಾಂಭವಿ ಫರ್ನಿಚರ್ ಕಾವೂರು ಮಂಗಳೂರು ಇದರ ಸಹಯೋಗದೊಂದಿಗೆ ಇದೀಗ ಎರಡು 2BHK ಮನೆ, ಒಂದು 3BHK ಮನೆ ಒಟ್ಟು 3 ಮನೆ, ಏಳು ಐಶಾರಾಮಿ ಕಾರುಗಳು, ಐಶಾರಾಮಿ ಬೈಕುಗಳು, ಆಕ್ಟಿವಾ, ಚಿನ್ನ, ನಗದು, ಹೀಗೆ ಕೋಟ್ಯಾಂತರ ರೂಪಾಯಿಯ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯೇ ಮಾತೃ ಭಾರತ್.

ಈ ಸುದ್ದಿಯನ್ನು ಶೇರ್ ಮಾಡಿ

ಮಾತೃ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಶಾಂಭವಿ ಫರ್ನಿಚರ್ ಕಾವೂರು ಮಂಗಳೂರು ಇದರ ಸಹಯೋಗದೊಂದಿಗೆ ಇದೀಗ ಎರಡು 2BHK ಮನೆ, ಒಂದು 3BHK ಮನೆ ಒಟ್ಟು 3 ಮನೆ, ಏಳು ಐಶಾರಾಮಿ ಕಾರುಗಳು, ಐಶಾರಾಮಿ ಬೈಕುಗಳು, ಆಕ್ಟಿವಾ, ಚಿನ್ನ, ನಗದು, ಹೀಗೆ ಕೋಟ್ಯಾಂತರ ರೂಪಾಯಿಯ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯೇ ಮಾತೃ ಭಾರತ್.

srk ladders
Pashupathi
Muliya

ಇದೊಂದು ಸೇವಿಂಗ್ ಪ್ಲಾನ್. ಅಂದರೆ, ನಿಮ್ಮ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, 3 ಸುಸಜ್ಜಿತ ಮನೆ, 7 ಐಶಾರಾಮಿ ಕಾರು, ಸೇರಿದಂತೆ ಕಾರು, ಬೈಕು, ಆಕ್ಟಿವಾ, ಚಿನ್ನ, ನಗದು ಸೇರಿ, ಹಲವು ಬಹುಮಾನಗಳನ್ನು ಗೆಲ್ಲಲು ಅವಕಾಶವಿರುವ ಮತ್ತು ಗೆಲ್ಲದವರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವ ಪ್ರೋತ್ಸಾಹಕ ಬಹುಮಾನಗಳನ್ನು ನೀಡುವ ಒಂದು ವಿಭಿನ್ನ ಸೇವಿಂಗ್ ಪ್ಲಾನ್ ಯೋಜನೆ.

ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು?

ಈ ಸ್ಕೀಮ್ ಯೋಜನೆಗೆ ಸೇರಿದವರು, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಯಂತೆ, ಒಟ್ಟು ಇಪ್ಪತ್ತು ತಿಂಗಳು ಕಟ್ಟಬೇಕು. ಬಹುಮಾನ ವಿಜೇತರು ಮುಂದಿನ ಕಂತು ಕಟ್ಟಬೇಕಾಗಿಲ್ಲ.

ಗೆಲ್ಲದವರಿಗೆ ಏನು ಬಹುಮಾನವಿದೆ!?

ಒಟ್ಟು ಇಪ್ಪತ್ತು ತಿಂಗಳು ಹಣ ಕಟ್ಟಿಯೂ, ಯಾವುದೇ ಬಹುಮಾನ ವಿಜೇತರಾಗದ ಸದಸ್ಯರಿಗೆ,ನಾವು ಪೋಸ್ಟರ್ ನಲ್ಲಿ ತಿಳಿಸಿರುವಂತೆ, ಚಿನ್ನದ ಉಂಗುರ, ಚಿನ್ನದ ಚೈನ್, ಇನ್ವರ್ಟರ್, ಸೋಫಾ ಸೆಟ್, ವಾಷಿಂಗ್ ಮಿಶಿನ್, ಟಿವಿ,ಕಬೋರ್ಡ್,ಮಂಚ ಮತ್ತು ಬೆಡ್,ಅಲಮೆರಾ+ ಸಿಂಗಲ್ ಡೋರ್ ಡ್ರೆಸ್ಸಿಂಗ್ ಟೇಬಲ್ ಫ್ರಿಡ್ಜ್ ,ಸೇರಿದಂತೆ, ಇಷ್ಟು ಆಯ್ಕೆಗಳಲ್ಲಿ ಒಂದನ್ನು ಪಡೆದುಕೊಳ್ಳಬಹುದು. ಅರ್ಧದಲ್ಲಿ ಕಂತು ಕಟ್ಟದೆ, ಬಿಟ್ಟ ಸದಸ್ಯರಿಗೆ ಇದು ಅನ್ವಯಿಸುವುದಿಲ್ಲ.

ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!? ಸರ್ಫ್ರೈಸ್ ಗಿಫ್ಟ್ ಏನಿದು!?

ಮಾತೃ ಭಾರತ್ ಈ ಸ್ಕೀಮ್ ಯೋಜನೆಗೆ, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಲು ಸಾಧ್ಯವಿರುವ ಯಾರಿಗೆ ಬೇಕಾದರೂ ಸದಸ್ಯರಾಗಬಹುದು.

ಇಲ್ಲಿದೆ ನಿಮ್ಮೆಲ್ಲ ಪ್ರಶ್ನೆಗಳಿಗೆ ಸಂಕ್ಷಿಪ್ತ ಉತ್ತರ:

ಸದಸ್ಯರಾಗಬಯಸುವವರು, ನಿಮ್ಮ ಹೆಸರು, ಸ್ಥಳ, ಮೊಬೈಲ್ ಸಂಖ್ಯೆ, ಇಷ್ಟು ಮಾಹಿತಿಯನ್ನು -7892376080- ಈ ಸಂಪರ್ಕ ಸಂಖ್ಯೆಗೆ ಕರೆಮಾಡಿ ತಿಳಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು.Contact – 7892376080


ಈ ಸುದ್ದಿಯನ್ನು ಶೇರ್ ಮಾಡಿ

Related Posts