Gl harusha
ಪ್ರಚಲಿತ

ಪುತ್ತೂರು ನಗರ ಪೊಲೀಸ್‌ ಠಾಣೆಯ ನಿವೃತ್ತ ಎ.ಎಸ್.ಐ ಕೃಷ್ಣ ಶೆಟ್ಟಿ ನಿಧನ!

ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು.

srk ladders
Pashupathi
Muliya

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮರ್ದಾಳ ಮೂಲದವರಾದ ಅವರು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಎ.ಎಸ್.ಐ ಆಗಿ ನಿವೃತ್ತಿಗೊಂಡಿದ್ದರು. ಬಳಿಕ ಬೆಂಗಳೂರಿನಲ್ಲಿ ನೆಲೆಸಿದ್ದರು.

ಮೃತರು ಪತ್ನಿ ಮಂಜುಳಾ ಶೆಟ್ಟಿ, ಪುತ್ರರಾದ ವಿಜೇಶ್ ಶೆಟ್ಟಿ, ಅರುಣ್ ಶೆಟ್ಟಿ ಮತ್ತು ಪುತ್ರಿ ದೀಪಿಕಾ ಶೆಟ್ಟಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts