All Newsಉದ್ಯೋಗ

ಎಂ ಎಸ್ ಸಿ ಬ್ಯಾಂಕ್  ವಿವಿಧ ಹುದ್ದೆಗಳಿಗೆ ನೇಮಕಾತಿ

ಸ್ಟೇಟ್ ಕೋ-ಆಪರೇಟಿವ್‌ ಬ್ಯಾಂಕ್ ಲಿಮಿಟೆಡ್‌ (ಎಂಎಸ್‌ಸಿಬಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಲಿಂದ ಅರ್ಜಿ ಆಹ್ವಾನಿಸಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್‌ ಬ್ಯಾಂಕ್ ಲಿಮಿಟೆಡ್‌ (ಎಂಎಸ್‌ಸಿಬಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಲಿಂದ ಅರ್ಜಿ ಆಹ್ವಾನಿಸಿಸಲಾಗಿದೆ.

ಹುದ್ದೆಗಳ ವಿವರ:

SRK Ladders

ಟ್ರೈನಿ ಜೂನಿಯ‌ರ್ ಆಫೀಸರ್: 25 ಹುದ್ದೆ

ಟ್ರೈನಿ ಅಸೋಸಿಯೇಟ್: 50 ಹುದ್ದೆ

ವಿದ್ಯಾರ್ಹತೆ:

• ಪದವಿ ಶಿಕ್ಷಣವನ್ನು ಕನಿಷ್ಠ ಶೇಕಡ. 50 ಅಂಕಗಳೊಂದಿಗೆ ತೆರ್ಗಡೆ ಹೊಂದಿರಬೇಕು

• ಕಾನೂನು ಅಥವಾ ಜೆಎಎಲ್‌ಎಲ್‌ಬಿ / CALLB / MSCIT ಸರ್ಟಿಫಿಕೇಟ್ ಅನ್ನು ಹೊಂದಿರಬೇಕು. ಅಥವಾ

 ವಯೋಮಿತಿ:

• ಟ್ರೆಸರಿ / ಇಂಟರ್‌ನ್ಯಾಷನಲ್ ಬ್ಯಾಂಕಿಂಗ್ ಡಿವಿಷನ್‌ನಲ್ಲಿ ಕಾರ್ಯಾನುಭವ ಹೊಂದಿರಬೇಕು.

 2 ವರ್ಷ ಕರ್ತವ್ಯ ಅನುಭವ ಹೊಂದಿರಬೇಕು.

• ಕನಿಷ್ಠ 23 ವರ್ಷ ಆಗಿರಬೇಕು. ಗರಿಷ್ಠ 32 ವರ್ಷ ಮೀರಿರಬಾರದು.

ವೇತನ ಶ್ರೇಣಿ:

ತರಬೇತಿ ಅವಧಿಯಲ್ಲಿ ಮಾಸಿಕವಾಗಿ ರೂ.30,000 ವೇತನ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 8-11-2024

ಅರ್ಜಿ ಸಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ:

https://mscbank.com/Careers.aspx


ಈ ಸುದ್ದಿಯನ್ನು ಶೇರ್ ಮಾಡಿ

Related Posts