All Newsಸ್ಥಳೀಯ

ಪುತ್ತೂರು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರ ಅವಿರೋಧ ಆಯ್ಕೆ

ಪುತ್ತೂರು: ಪುತ್ತೂರು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಂದರ ಪೂಜಾರಿ ಬಡಾವು ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಂದರ ಪೂಜಾರಿ ಬಡಾವು ಆಯ್ಕೆಯಾಗಿದ್ದಾರೆ.

ನಗರಸಭೆ ಸದಸ್ಯರಾದ ದೀಕ್ಷಾ ಪೈ ಸೂಚಿಸಿದರು. ಮನೋಹರ್ ಕಲ್ಲಾರೆ ಅನುಮೋದಿಸಿದರು.

SRK Ladders

2024-25ನೇ ಸಾಲಿಗೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆಯಿತು.

ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಉಪಾಧ್ಯಕ್ಷ ಬಾಲಚಂದ್ರ ಕೆ., ಪೌರಾಯುಕ್ತ ಮಧು ಎಸ್. ಮನೋಹರ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ಬಿಜೆಪಿ ಪ್ರಮುಖರಾದ ಸಂಜೀವ ಮಠಂದೂರು, ಬೂಡಿಯಾರ್ ರಾಧಾಕೃಷ್ಣ ರೈ, ಸಾಜಾ ರಾದಾಕೃಷ್ಣ ಆಳ್ವ, ಚಂದ್ರಶೇಖರ್ ಬಪ್ಪಳಿಗೆ, ನಗರಸಭೆ ಸದಸ್ಯರು ಶುಭಹಾರೈಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2