All News

ಅಡುಗೆ ಅನಿಲ: ವಾಣಿಜ್ಯ ಬಳಕೆ ₹62 ಏರಿಕೆ!!

ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವನ್ನು 62 ರೂ. ಏರಿಕೆ ಮಾಡಲಾಗಿದೆ. ಸದ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,802 ರೂ. ಆಗಿದೆ. 5 ಕೆ.ಜಿ. ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 15 ರೂ. ಹೆಚ್ಚಾಗಿದೆ, ಆದರೆ 14.2 ಕೆ.ಜಿ. ಸಿಲಿಂಡರ್ ದರದಲ್ಲಿ ಬದಲಾವಣೆಯಾಗಿಲ್ಲ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವನ್ನು 62 ರೂ. ಏರಿಕೆ ಮಾಡಲಾಗಿದೆ. ಸದ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,802 ರೂ. ಆಗಿದೆ. 5 ಕೆ.ಜಿ. ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 15 ರೂ. ಹೆಚ್ಚಾಗಿದೆ, ಆದರೆ 14.2 ಕೆ.ಜಿ. ಸಿಲಿಂಡರ್ ದರದಲ್ಲಿ ಬದಲಾವಣೆಯಾಗಿಲ್ಲ.

ಸೆ.1, ಅ.1 ಮತ್ತು ಈಗ ನ.1 ರಂದು ಬೆಲೆ ಏರಿಕೆ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದೆಹಲಿ, ಮುಂಬೈ, ಕೋಲ್ಕತ್ತಾ ಚೆನ್ನೈ ನಗರಗಳಲ್ಲಿ ದರ ಏರಿಕೆ ಮಾಡಲಾಗಿದ್ದು, ನವಂಬರ್ 1ರಿಂದ ಜಾರಿಗೆ ಬರಲಿದೆ.

SRK Ladders


ಈ ಸುದ್ದಿಯನ್ನು ಶೇರ್ ಮಾಡಿ

Related Posts