All Newsರಾಜ್ಯ ವಾರ್ತೆಶಿಕ್ಷಣಸ್ಥಳೀಯ

ಸರ್ಕಾರಿ ಕೋಟಾ ಬಿ.ಎಡ್ ಸೀಟುಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಬಿ.ಎಡ್. ಕಾಲೇಜುಗಳಲ್ಲಿ 2024- 25ನೇ ಸಾಲಿನಲ್ಲಿ ಲಭ್ಯವಿರುವ ಸರ್ಕಾರಿ ಕೋಟಾ ಸೀಟು ಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ ಮೂಲಕಹೆಚ್ಚಿನ ಮಾಹಿತಿ ಮತ್ತು ಸೀಟ್ ಹಂಚಿಕೆಯನ್ನು ನೋಡಬಹುದು.

ಈ ಸುದ್ದಿಯನ್ನು ಶೇರ್ ಮಾಡಿ

https://schooleducation. karnataka.gov.in

SRK Ladders

ನವಂಬರ್ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ಸೀಟು ಹಂಚಿಕೆ ಪ್ರವೇಶ ಪ್ರಕ್ರಿಯೆ ನಡೆಸಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4