All News

ರೆಬೆಲ್ ಸ್ಟಾರ್’ಗೆ ಮೊಮ್ಮಗ: ಶುಭಾಶಯಗಳ ಮಹಾಪೂರ

ರೆಬೆಲ್ ಸ್ಟಾರ್ ದಿವಂಗತ ಅಂಬರೀಶ್ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಂಬರೀಶ್ ಮನೆಗೆ ಮರಿ ಅಂಬರೀಶ್ ಆಗಮನವಾಗಿದೆ. ಅಭಿಷೇಕ್ ಅಂಬರೀಶ್ ಅವರ ಪತ್ನಿ ಅವಿವಾ ಅಂಬರೀಶ್ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು; ರೆಬೆಲ್ ಸ್ಟಾರ್ ದಿವಂಗತ ಅಂಬರೀಶ್ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಂಬರೀಶ್ ಮನೆಗೆ ಮರಿ ಅಂಬರೀಶ್ ಆಗಮನವಾಗಿದೆ. ಅಭಿಷೇಕ್ ಅಂಬರೀಶ್ ಅವರ ಪತ್ನಿ ಅವಿವಾ ಅಂಬರೀಶ್ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಇಂದು ಬೆಳಗ್ಗೆ 8-30 ವೇಳೆಗೆ ಅವಿವಾ ಅವರಿಗೆ ಹೆರಿಗೆಯಾಗಿದ್ದಾರೆ. ಇನ್ನು ಮೊಮ್ಮಗನನ್ನು ಸುಮಲತಾ ಅಂಬರೀಶ್ ಅವರು ಮುದ್ದಾಡುತ್ತಿರುವ ಫೋಟೋ ವೈರಲ್ ಆಗಿದೆ.

SRK Ladders

2023ರಲ್ಲಿ ಅಭಿಷೇಕ್ ಹಾಗೂ ಅವಿವಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಮಹಾ ಎಕ್ಸ್‌ಪ್ರೆಸ್‌ನ


ಈ ಸುದ್ದಿಯನ್ನು ಶೇರ್ ಮಾಡಿ

Related Posts