All News

ಕಡಬ: ಕಾರು ಪಲ್ಟಿ; ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಬಳಿ ನ.24 ರಂದು ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಬಳಿ ನ.24 ರಂದು ಸಂಜೆ ನಡೆದಿದೆ.

ಕುಂಡಾಜೆ ತಿರುವಿನಲ್ಲಿ ಕಾರು ಪಲ್ಟಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts