tamanvi
ಪ್ರಚಲಿತ

ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ .!! ಕಡಬದ ಯುವಕನ ಬಂಧನ

ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ.ಬಂಧಿತ ಆರೋಪಿ ಪ್ರವೀನ್ ಪೂಜಾರಿ ಓಂಕಲ್ ಅಪ್ರಾಪ್ತ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಈತ ಜೊತೆಗೆಯಾಗಿ ಸುತ್ತಾಟ ಮಾಡಿದ್ದ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ.ಬಂಧಿತ ಆರೋಪಿ ಪ್ರವೀನ್ ಪೂಜಾರಿ ಓಂಕಲ್ ಅಪ್ರಾಪ್ತ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಈತ ಜೊತೆಗೆಯಾಗಿ ಸುತ್ತಾಟ ಮಾಡಿದ್ದ. ಅನೇಕ ಬಾರಿ ಪುತ್ತೂರು ಬಳಿಯ ಬಾಡಿಗೆ ರೂಂ ಗೆ ಕರೆದೊಯ್ದು ದೈಹಿಕವಾಗಿ ಬಳಸಿಕೊಂಡಿದ್ದ. ಅಲ್ಲದೆ ಗರ್ಭಿಣಿಯಾಗದಂತೆ ಮಾತ್ರೆಯನ್ನು ತಂದು ಕೊಟ್ಟಿದ್ದ. ಇದರ ಜೊತೆಗೆ ಖಾಸಗಿ ಕ್ಷಣದ ನಗ್ನ ವೀಡಿಯೋಗಳನ್ನು ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ಅಪ್ರಾಪ್ತ ಉಲ್ಲೇಖಿದ್ದಾರೆ.

ಡಿ.30 ರಂದು ಕುಂಬ್ರದಲ್ಲಿರುವ ಬಾಡಿಗೆ ರೂಂಗೆ ಕರೆದೊಯ್ದು ಅಲ್ಲೇ ಉಳಿದುಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದ. ಮರುದಿನ (ಡಿ.31ರಂದು) ರೂಂ ನಲ್ಲಿ ಇರುವಾಗಲೇ ಅಪ್ರಾಪ್ತಯು ತನ್ನ ತಂದೆಗೆ ಕರೆ ಮಾಡಿದ ವಿಚಾರವಾಗಿ ತರಾಟೆಗೆ ತೆಗೆದು ದೈಹಿಕ ಹಿಂಸೆ ನೀಡಿ ಜಗಳವಾಡಿದ್ದ. ಬಳಿಕ ಪರಂಗಿಪೇಟೆ ಬಳಿ   ಬೈಕಿನಲ್ಲಿ ಬಿಟ್ಟು ಹೋಗಿದ್ದ.

ನೊಂದ ಅಪ್ರಾಪ್ತ ಆತನಿಗೆ ಕರೆ ಮಾಡಿದರೂ ಉತ್ತರಿಸಿದ ಹಿನ್ನೆಲೆ ನೊಂದು ಆತ್ಮಹತ್ಯೆಗೆ ಯತ್ನಿಸುವ ನಿರ್ಧಾರಕ್ಕೆ ಬಂದು ಪೋನ್ ಮೂಲಕ ಮನೆಯವರ ಜೊತೆ ಮಾತನಾಡಿ ವಿಷಯ ತಿಳಿಸಿದ ಹಿನ್ನೆಲೆ ಮನೆಯವರು ಧೈರ್ಯ ತುಂಬಿ ಮನೆಗೆ ಕರೆದುಕೊಂಡು ಬಂದಿದ್ದರು. ಬೇರೆ ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಆ ವಿಷಯವನ್ನು ಮುಚ್ಚಿಟ್ಟು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಹಾಗೂ ಮಾನಸಿಕವಾಗಿ ಕಿರುಕುಳ ನೀಡಿದಲ್ಲದೆ ಹಲ್ಲೆ ಮಾಡಿದಾತನ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು.

ದೂರು ಸ್ವೀಕರಿದ ಕಡಬ ಪೊಲೀಸರು ಸುಳ್ಯದಲ್ಲಿದ್ದ ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ನ್ಯಾಯಾಂಗ ಬಂಧನದ ಪ್ರಕ್ರಿಯೆ ಮಾಡಿರುವುದಾಗಿ ತಿಳಿದು ಬಂದಿದೆ. ಆರೋಪಿ ವಿರುದ್ದ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…