tamanvi
ಪ್ರಚಲಿತ

ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿಯಾಗಿ ರೇಖಾ ಜೆ. ಶೆಟ್ಟಿ

ಬಂಟ್ವಾಳ ಪುರಸಭಾ ನೂತನ ಮುಖ್ಯಾಧಿಕಾರಿಯಾಗಿ ರೇಖಾ ಜೆ ಶೆಟ್ಟಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ : ಬಂಟ್ವಾಳ ಪುರಸಭಾ ನೂತನ ಮುಖ್ಯಾಧಿಕಾರಿಯಾಗಿ ರೇಖಾ ಜೆ ಶೆಟ್ಟಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.

ಇಲ್ಲಿನ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಲೀನಾ ಬ್ರಿಟ್ಟೋ ಅವರು ಶಿವಮೊಗ್ಗಕ್ಕೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ತೆರವಾದ ಸ್ಥಾನಕ್ಕೆ ರೇಖಾ ಶೆಟ್ಟಿ ಅವರನ್ನು ನಿಯೋಜಿಸಲಾಗಿದೆ.

ಪುತ್ತೂರು ಪುರಸಭೆಯ ಮುಖ್ಯಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಬಂಟ್ವಾಳ ಪುರಸಭೆಗೆ ಇದೀಗ ಎರಡನೇ ಬಾರಿಗೆ ಮುಖ್ಯಾಧಿಕಾರಿಯಾಗಿ ಕೆಲಸ ನಿರ್ವಹಿಸಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…