ಪ್ರಚಲಿತ

ಮಂಗಳೂರು: ಕೋಟೆಕಾರು ಸೇವಾ ಬ್ಯಾಂಕ್ ದರೋಡೆ ಪ್ರಕರಣ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡು ಹಾರಿಸಿದ ಪೋಲಿಸರು.!!

GL
ರಾಜ್ಯವನ್ನೇ ಬೆಚ್ಚ ಬೀಳಿಸಿದ್ದ  ಕೋಟೆಕಾರು ವ್ಯವಸಾಯ  ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಇಂದು ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ರಾಜ್ಯವನ್ನೇ ಬೆಚ್ಚ ಬೀಳಿಸಿದ್ದ  ಕೋಟೆಕಾರು  ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಇಂದು ನಡೆದಿದೆ. 

chennai-shopping
maithri

ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ ನಗರ ನಿವಾಸಿ ಕಣ್ಣನ್ ಮಣಿ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರ್ಯಾಂಚ್ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ನಾಟಕ – ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ. ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಕಣ್ಣನ್ ಮಣಿ ಯತ್ನ ನಡೆಸಿದ್ದ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts