ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸನ್ನು ವ್ಯಕ್ತಿಯೊಬ್ಬ ಅಡ್ಡಗಟ್ಟಿ ಗಾಜು ಒಡೆದು ಹಾಕಿ ದಾಂಧಲೆ ಎಸಗಿ ಪ್ರಯಾಣಿಕರನ್ನು ಭೀತಿಗೊಳಪಡಿಸಿದ ಘಟನೆ ಇಂದು ನಸುಕಿನ ಹೊತ್ತು ಹಾಸನದ ಬಳಿ ಸಂಭವಿಸಿದೆ. ದಾಂಧಲೆ ಎಸಗಿದ ವ್ಯಕ್ತಿ ಈ ಪರಿಸರದ ಪುಡಿ ರೌಡಿ ಎನ್ನಲಾಗಿದೆ. ಬಸ್ ತಡೆದು ಅಟ್ಟಹಾಸ ಮೆರೆದು ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಗುರುವಾರ ನಸುಕಿನ ಜಾವ 2 ಗಂಟೆಗೆ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಸ್ಸಿಗೆ ಕೆಎ 51 ಎಂವಿ 8912 ನಂಬರ್‌ನ ಸ್ವಿಫ್ಟ್ ಕಾರನ್ನು ಅಡ್ಡ ಇಟ್ಟು ನಿಲ್ಲಿಸಿದ್ದಾನೆ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದಾನೆ. ಪುಡಿ ರೌಡಿಯ ಹುಚ್ಚಾಟ ಬಸ್ಸಿನಲ್ಲಿದ್ದವರ ಮೊಬೈಲ್‌ಗಳಲ್ಲಿ ಸೆರೆಯಾಗಿದೆ. ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಮಂಗಳೂರಿಗೆ ಬರುತ್ತಿದ್ದ ಬಸ್ ತಡೆದು ಹಲ್ಲೆ !!
What's your reaction?
- 3994c
- 3894cc
- 38ai technology
- 37ajjavara
- 36alwas
- 36apology
- 35artificial intelegence
- 35avg
- 34belthangady-provocative-speech-case-conviction
- 34bihar minister
- 33bjp
- 32bjp leader
- 32bjp national president
- 31bt ranjan
- 31co-operative
- 30coastal
- 30Court convicts accused in provocative speech case
- 29crime
- 29crime news
- 28cyclothon
- 27darmasthala
- 27death news
- 26dust bin
- 26education
- 25fraud
- 25gl
- 24gods own country
- 24gold
- 23google for education
- 22independence
- 22jewel
- 21jewellers
- 21jnana vikasa
- 20karnataka state
- 20kerala village
- 19kukke - kollur temple
- 18lokayuktha
- 18lokayuktha raid
- 17Mangalore
- 17manipal
- 16minister krishna bairegowda
- 16mla ashok rai
- 15mohan alwa
- 15mudubidre
- 14nidana news
- 13nirvathu mukku
- 13nitin nabin
- 12police
- 12ptr tahasildar
- 11puttur
- 11puttur news
- 10puttur tahasildar
- 10republic
- 9revenue
- 8revenue department
- 8revenue minister
- 7school
- 7senior citizen
- 6silver
- 6society
- 5sowmya
- 4students
- 4tahasildar
- 3tahasildar absconded
- 3teachers
- 2tour
- 2trending
- 1udupi
- 1wastage
Related Posts
ಬೆಟ್ಟಂಪಾಡಿ ದೇವಸ್ಥಾನ ಕಾಣಿಕೆ ಡಬ್ಬಿ ಕಳ್ಳತನ: ಕೇರಳದಲ್ಲಿ ಆರೋಪಿ ಬಂಧನ
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ…
ಪಡುಬಿದ್ರಿ: ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ – ಯುವಕ ದುರ್ಮರಣ
ಉಡುಪಿ: ಹೆದ್ದಾರಿಯಲ್ಲಿ ಯಾವುದೇ ಸೂಚನಾ ಫಲಕ ಅಥವಾ ಪಾರ್ಕಿಂಗ್ ಲೈಟ್ ಅಳವಡಿಸದೆ…
ಮಂಗಳೂರಿನ KFC ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 4 ತಿಂಗಳ ಹಳೆಯ ಕೋಳಿ ಮಾಂಸ ಪತ್ತೆ!
ಮಂಗಳೂರು: ಗ್ರಾಹಕರು ಆರ್ಡರ್ ಮಾಡಿದ್ದ ಚಿಕನ್ ಹಾಳಾಗಿದ್ದು, ದುರ್ವಾಸನೆ ಬರುತ್ತಿದೆ ಎಂಬ…
ನೆಲ್ಯಾಡಿ: ಟ್ಯಾಂಕರ್ಗಳಿಂದ ಡೀಸೆಲ್ ಕಳವು ಯತ್ನ – ಇಬ್ಬರು ಆರೋಪಿಗಳ ಬಂಧನ
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ…
ಪಶ್ಚಿಮ ವಲಯದ ನೂತನ ಡಿಐಜಿಯಾಗಿ ಚೇತನ್ ಆರ್. ಐಪಿಎಸ್ ಅಧಿಕಾರ ಸ್ವೀಕಾರ
ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿ) ಚೇತನ್ ಆರ್., ಐಪಿಎಸ್…
ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…
ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ
ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…
ಸಮುದ್ರ ಮಾತೆಗೆ ಕ್ಷೀರಾಭಿಷೇಕ; ಸಮೃದ್ಧ ಮೀನುಗಾರಿಕೆಗೆ ಪ್ರಾರ್ಥನೆ
ಉದ್ಯಾವರ: ಸಮುದ್ರವನ್ನು ತಾಯಿಯಂತೆ ಆರಾಧಿಸುವ ಕರಾವಳಿಯ ಮೀನುಗಾರ ಸಮುದಾಯದ ಸಾಂಪ್ರದಾಯಿಕ…
ಮೈಸೂರು ದಸರಾದಲ್ಲಿ ಅಕ್ಟೋಬರ್ 18ರಂದು ದಸರಾ ಕೂಟ | ಪತ್ರಿಕಾಗೋಷ್ಠಿಯಲ್ಲಿ ಸಿದ್ಧತೆ ವಿವರಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
ಪುತ್ತೂರು: ರೈತರ ಕ್ರೀಡೆಯಾದ ಕಂಬಳವನ್ನು ರಾಜ್ಯಕ್ಕೆ ತೋರಿಸುವ ಉದ್ದೇಶದಿಂದ ನಾಡಹಬ್ಬ…
ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…


















