ಅಪರಾಧಪ್ರಚಲಿತ

ವಿಜಯವಾಣಿ ಪತ್ರಿಕೆಯ ಹಿರಿಯ ಉಪ ಸಂಪಾದಕ ಗಿರೀಶ್ ಕೆ.ಎಲ್ ಹೃದಯಾಘಾತದಿಂದ ನಿಧನ!!

ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್ (49 ವ.) ಸೋಮವಾರ ಹೃದಯಾಘಾತದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್ (49 ವ.) ಸೋಮವಾರ ಹೃದಯಾಘಾತದಿಂದ ನಿಧನರಾದರು.

Shani-pooja

ಶಕ್ತಿ, ಉಷಾಕಿರಣ. ಉದಯವಾಣಿ ಪತ್ರಿಕೆಗಳಲ್ಲಿ ಗಿರೀಶ್ ಕೆ.ಎಲ್‌ ಅವರು ಸೇವೆ ಸಲ್ಲಿಸಿದ್ದರು.

ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗಿರೀಶ್ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಗಿರೀಶ್ ಅವರ ನಿಧನಕ್ಕೆ ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ.ವಿಜಯ ಸಂಕೇಶ್ವರ ಹಾಗೂ ಎಂಡಿ ಡಾ.ಆನಂದ ಸಂಕೇಶ್ವರ ಸಂತಾಪ ವ್ಯಕ್ತಪಡಿಸಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 126