Gl
ಉದ್ಯೋಗಪ್ರಚಲಿತ

ಈಶಾನ್ಯ ಗಡಿ ರೈಲ್ವೆ: 1,856 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈಶಾನ್ಯ ಗಡಿ ರೈಲ್ವೆ ಇಲಾಖೆ (North East Frontier Railway Zone)  ದೇಶದಾದ್ಯಂತ ವಿವಿಧ ಹುದ್ದೆಗಳಿಗೆ ನೇಮಕಾತಿ (Employment Notification)  ನಿವೃತ್ತಿ ಹೊಂದಿದ ನಾನ್ ಗೆಜೆಟೆಡ್‌ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದಲ್ಲಿ/ಪುನರ್‌ ನಿಯೋಜಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿರುವುದು.

ಈ ಸುದ್ದಿಯನ್ನು ಶೇರ್ ಮಾಡಿ

rachana_rai
Pashupathi

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು Online ಮೂಲಕ ಅರ್ಜಿ ಸಲ್ಲಿಸಬಹುದು.

akshaya college

ಹುದ್ದೆಗಳ ವಿವರ:

ಒಟ್ಟು ಹುದ್ದೆಗಳು – 1,856.

ಅರ್ಹತೆಗಳು :

 ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು  ನಿವೃತ್ತ (Retired Government) ಸಿಬ್ಬಂದಿಗಳಾಗಿರಬೇಕು.

Pay Level 1 to Pay Level 9 d ನಿವೃತ್ತ ಸಿಬ್ಬಂದಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಯು ಗರಿಷ್ಠ 65 ವರ್ಷ ವಯಸ್ಸು ಮೀರಿರಬಾರದು.

ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ.

OBC ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇರಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. 28-02-2025

ಹೆಚ್ಚಿನ ಮಾಹಿತಿಗಾಗಿ. ಅಧಿಕೃತ ವೆಬ್ ಸೈಟ್:

https://retiredstaff-reengage.nfreis.org/

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ದೆಹಲಿ ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದಿಂದ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ

ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನ ಯುವ…