tamanvi
ಪ್ರಚಲಿತ

ರಸ್ತೆಯಿಂದ ನದಿಗೆ ಬಿದ್ದ ಟಿಪ್ಪ‌ರ್: ಚಾಲಕ ಪ್ರಾಣಾಪಾಯದಿಂದ ಪಾರು

ನದಿಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ರಸ್ತೆಯಿಂದ ಟಿಪ್ಪರ್‌ವೊಂದು ನದಿಗೆ ಬಿದ್ದ  ಭೀಕರ  ಘಟನೆ ನಡೆದಿದೆ.ಪೊಳಲಿ-ಅಡ್ಡರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು

ಈ ಸುದ್ದಿಯನ್ನು ಶೇರ್ ಮಾಡಿ

ಕೈಕಂಬ : ಪಲ್ಗುಣಿ ನದಿಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ರಸ್ತೆಯಿಂದ ಟಿಪ್ಪರ್‌ವೊಂದು ನದಿಗೆ ಬಿದ್ದ  ಭೀಕರ  ಘಟನೆ ನಡೆದಿದೆ.ಪೊಳಲಿ-ಅಡ್ಡರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಈ ಹಿನ್ನಲೆಯಲ್ಲಿ ಇದಕ್ಕೆ ಬೇಕಾದ ಸಾಮಾಗ್ರಿಗಳನ್ನು ತರಲು ನದಿಗೆ ಮಣ್ಣು ಹಾಕಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ರಸ್ತೆಗೆ ಜಲ್ಲಿ ಕಲ್ಲು ತಂದು ಹಾಕಿ ಟಿಪ್ಪ‌ರ್ ಅನ್ನು ಹಿಂದಕ್ಕೆ ತಿರುಗಿಸುವ ವೇಳೆ ನಿಯಂತ್ರಣ ತಪ್ಪಿ ಸುಮಾರು10 ಅಡಿಯಷ್ಟು ನದಿ ನೀರಿಗೆ ಮಗುಚಿ ಬಿದ್ದಿದೆ.

ಘಟನೆಯಿಂದಾಗಿ ಟಿಪ್ಪರ್ ನ ನಾಲ್ಕು ಚಕ್ರಗಳು ಮೇಲ್ಮುಖವಾಗಿ ಬಿದ್ದಿದ್ದು, ಚಾಲಕ ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…