pashupathi
ಉದ್ಯೋಗಪ್ರಚಲಿತ

ಅಂಚೆ ಚೀಟಿ ಮತ್ತು ನೋಂದಣಿ ಇಲಾಖೆಯಲ್ಲಿ ‘ಗ್ರೂಪ್ ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

tv clinic
ಕರ್ನಾಟಕದ ಅಂಚೆ ಚೀಟಿಗಳು ಮತ್ತು ನೋಂದಣಿ ಇಲಾಖೆ (Stamps and Registration Department)ಯು ಅಧಿಕೃತ ಅಧಿಸೂಚನೆಯ ಮೂಲಕ Group - D ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕದ ಅಂಚೆ ಚೀಟಿಗಳು ಮತ್ತು ನೋಂದಣಿ ಇಲಾಖೆ (Stamps and Registration Department)ಯು ಅಧಿಕೃತ ಅಧಿಸೂಚನೆಯ ಮೂಲಕ Group – D ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

akshaya college

ಶೈಕ್ಷಣಿಕ ಅರ್ಹಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಫೆಬ್ರುವರಿ 2025.ತೆ :

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ (SSLC) ತರಗತಿಯನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ :

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು Offline ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಣೆಗಳಿಗಾಗಿ ಅಧಿಕೃತ ವೆಬ್‌ಸೈಟ್‌ ನ್ನು ಸಂಪರ್ಕಿ

https://igr.karnataka.gov.in

ಅರ್ಜಿ ಸಲ್ಲಿಸಲು ವಿಳಾಸ:

ಇನ್ಸ್‌ಪೆಕ್ಟ‌ರ್ ಜನರಲ್ ಮತ್ತು ಅಂಚೆಚೀಟಿಗಳ ಆಯುಕ್ತರ ಕಚೇರಿ, ಕಂದಾಯ ಕಟ್ಟಡ, 8 ನೇ ಮಹಡಿ, ಕೆಜಿ ರಸ್ತೆ 9 ಬೆಂಗಳೂರು (Office of the Inspector General of Registration and Commissioner of Stamps, Revenue Building, 8th Floor, KG Road, Bangalore) – 560009.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಫೆಬ್ರುವರಿ 2025.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇಂದು (ಅ.2) ತೆಂಕಿಲದಲ್ಲಿ ಸಪ್ತಗಿರಿ ಗ್ರೂಪ್ಸ್’ನ ಪುಷ್ಪಾ ಸ್ಕ್ವೇರ್ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ

ಪುತ್ತೂರು: ಬೈಪಾಸ್ ಹೆದ್ದಾರಿಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಸಪ್ತಗಿರಿ ಗ್ರೂಪ್ಸ್ ನೂತನವಾಗಿ…

ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ | ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪುತ್ತೂರಿನ ನ್ಯಾಯಾಧೀಶರು

ಪುತ್ತೂರು: ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು…