tamanvi
ಪ್ರಚಲಿತ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ಅವಘಡ| ತೆಂಗಿನಮರ ಮುರಿದು ಬಿದ್ದು ದೇವಸ್ಥಾನದ ನಿತ್ಯ ಕಾರ್ಮಿಕನಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ಅವಘಡವೊಂದು ಸಂಭವಿಸಿದೆ.

ತೆಂಗಿನಮರ ಮುರಿದು ಬಿದ್ದು ದೇವಸ್ಥಾನದ ನಿತ್ಯ ಕಾರ್ಮಿಕನೋರ್ವನಿಗೆ ಗಾಯ ಉಂಟಾಗಿದೆ ಎಂದು ತಿಳಿದುಬಂದಿದೆ. ದೇವಳದ ಪುಷ್ಕರಣಿ ಸಮೀಪ ಅವಘಡ ನಡೆದಿದೆ.

ರವಿ (35) ಗಾಯಗೊಂಡವರು. ಅವರನ್ನು ತಕ್ಷಣ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…