Gl jewellers
ಪ್ರಚಲಿತ

ನೆಹರುನಗರದಲ್ಲಿ ಅಪಘಾತ: ಇಬ್ಬರು ಗಂಭೀರ..!!

ನೆಹರುನಗರ ಮಂಗಳಾ ಮುಂಭಾಗ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರ ಮಂಗಳಾ ಮುಂಭಾಗ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ.

Papemajalu garady
Karnapady garady

ಆಟೋ ರಿಕ್ಷಾದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಬೇಟಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts