Author: shakthi

ಪುತ್ತೂರು: ಸ್ಕೂಟರ್‌ವೊಂದು ಅಪಘಾತಗೊಂಡು ಸವಾರ ಗಂಭೀರ ಗಾಯಗೊಂಡ ಘಟನೆ ಸೆ.10 ರಂದು ಮಧ್ಯರಾತ್ರಿ ತ್ಯಾಗರಾಜನಗರದಲ್ಲಿ ಸಂಭವಿಸಿದೆ.

Read More

ಭಾರತ, ಅಮೆರಿಕ ಮತ್ತು ಇತರ ಪಶ್ಚಿಮದ ರಾಷ್ಟ್ರಗಳು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿವೆ. ಆದರೆ ಜಾಗತಿಕ ಉತ್ಪಾದನೆಯಲ್ಲಿ ಪ್ರಾಬಲ್ಯ ಸಾಧಿಸಿರುವ ಚೀನಾ(China) ದಲ್ಲಿ ಉದ್ಯೋಗ ಸಮಸ್ಯೆಯಿಲ್ಲ, ಭಾರತದಲ್ಲಿ ಹೆಚ್ಚು ಅದು ಕಾಡುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಅಮೆರಿಕಾದಲ್ಲಿ ಭಾಷಣ ಮಾಡಿದ್ದಾರೆ.

Read More

ಮಂಗಳೂರು: ಯುವ ನ್ಯಾಯವಾದಿ ಮಹಮ್ಮದ್ ಅಸ್ಗರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಅಲ್ಪಸಂಖ್ಯಾತರ ಮೋರ್ಚಾದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

Read More

ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳಿಗೆ ಆಸ್ಟೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ವಿವಿಧ ವರ್ಗದಲ್ಲಿ ಹಿಂದುಳಿದ ಜನರಿಗೆ ಅರ್ಥಿಕವಾಗಿ ನೆರವಾಗಲು ನಿಗಮ ಮಂಡಳಿಗಳ ಮೂಲಕ ಪ್ರತಿ ವರ್ಷ ಅಭಿವೃದ್ದಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ.

Read More

ಕಾಲ್ಪುರದಲ್ಲಿ ರೈಲು ಹಳಿ ಮೇಲೆ ಸಿಲಿಂಡ‌ರ್, ಪೆಟ್ರೋಲ್‌ ಬಾಂಬ್, ಬೆಂಕಿ ಪೊಟ್ಟಣ ಇರಿಸಿ ರೈಲನ್ನು ಹಳಿ ತಪ್ಪಿಸಲು ದುಷ್ಕರ್ಮಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಕಾಳಿಂದಿ ಎಕ್ಸ್‌ಪ್ರೆಸ್ ರೈಲು ಸಿಲಿಂಡರ್‌ಗೆ ಡಿಕ್ಕಿ ಹೊಡೆದರೂ ಯಾವುದೇ ಅನಾಹುತ…

Read More

ಮಂಗಳೂರು: ಪೊಲೀಸ್‌ ಸಿಬಂದಿಯ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರಿಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಜೈಲು ಮತ್ತು ತಲಾ 16 ಸಾವಿರ ರೂ. ದಂಡ ವಿಧಿಸಿದೆ. ಪ್ರಕರಣದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Read More

ಪ್ರತಿ ವರ್ಷ ದೀಪಾವಳಿ ಹೊತ್ತಿಗೆ ಹಲವು ರಾಜ್ಯಗಳಲ್ಲಿ ಪಟಾಕಿ ನಿಷೇಧದ ಪ್ರಸ್ತಾಪ ಕೇಳಿ ಬರುತ್ತೆ. ಪರಿಸರ ವಾದಿಗಳು, ಆರೋಗ್ಯ ತಜ್ಞರು ಪಟಾಕಿ ನಿಷೇಧದ ಪರ ಮಾತನಾಡುತ್ತಾರೆ. ಕೆಲವರು ಹಸಿರು ಪಟಾಕಿ ಮಾತ್ರ ಬಳಸಬೇಕು ಅಂತಾನೂ ವಾದಿಸ್ತಾರೆ. ಆದರೀಗ ಇವರೆಲ್ಲರ ಬೇಡಿಕೆಗೆ ಅಸ್ತು ಎಂದಿದೆ ದೆಹಲಿ ಸರ್ಕಾರ.

Read More

ಕರ್ನಾಟಕವನ್ನು ಜಾಗತಿಕ ಜೈವಿಕ ಉತ್ಪಾದನಾ ಕೇಂದ್ರವನ್ನಾಗಿಸಲು ಉದ್ಯೋಗ ಮತ್ತು ಉದ್ಯಮ ಶೀಲತೆ ಬೆಂಬಲಿಸುವುದು, ವ್ಯವಹಾರ ಸುಗಮಗೊಳಿಸಲು ಮತ್ತು ಹೂಡಿಕೆಯನ್ನು ಆಕರ್ಷಿಸಲು ಜೈವಿಕ ತಂತ್ರಜ್ಞಾನ ನಿಯಮಗಳನ್ನು ಸರಳಗೊಳಿಸುವುದು ಹಾಗೂ ಜೀನೋಮಿಕ್, ಅಗ್ನಿಕ ಜೀವಶಾಸ್ತ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ವಾಣೀಜ್ಜೀಕರಣಕ್ಕೆ ಬೆಂಬಲ ನೀಡುವ ಅಂಶಗಳನ್ನು ನೀತಿಯಲ್ಲಿ ಸೇರಿಸಲಾಗಿದೆ.

Read More

ಪುತ್ತೂರು: ಸಂಪ್ಯ ಶ್ರೀರಾಮ ನಗರದ ನವಚೇತನಾ ಯುವಕ ಮಂಡಲದ ವತಿಯಿಂದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳ ಕಾಲ ಸಡಗರ, ಸಂಭ್ರಮದಿಂದ ನಡೆದ 42ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದ ವೈಭವದ ಶೋಭಾಯಾತ್ರೆಯು ಸೆ.8ರಂದು ಸಂಜೆ ನಡೆಯಿತು.

Read More

ಪುತ್ತೂರು: ಪೇಟೆಯ ರಸ್ತೆ ಹೊಂಡ ಬಿದ್ದಿದ್ದು, ಹಲವು ಅವಘಡಗಳಿಗೆ ಕಾರಣವಾಗಿದೆ. ಆದ್ದರಿಂದ ತುರ್ತಾಗಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಪುತ್ತೂರು ನಗರಸಭೆ ನೂತನ ಆಡಳಿತವನ್ನು ಒತ್ತಾಯಿಸಿದೆ.

Read More