ಉಪ್ಪಿನಂಗಡಿ: ಕರೆ ಸ್ವೀಕರಿಸಿದ ಬೆನ್ನಲ್ಲೇ ಖಾತೆಯ ಹಣ ಮಾಯ!! ‘ಲೈಕ್ ಲೀ ಫ್ರಾಡ್’ನಿಂದ ಹೀಗೊಂದು ಸೈಬರ್ ವಂಚನೆ
Author: Shakthi News
ರಕ್ಷಣಾ ಸಚಿವಾಲಯ ಮತ್ತು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಡುವೆ 12 Su-30MKI ವಿಮಾನಗಳ ಖರೀದಿಗೆ ಸಂಬಂಧಿಸಿದ ಉಪಕರಣಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಸಿಮೆಂಟ್ ಲಾರಿ ಬಿದ್ದು ಮೃತಪಟ್ಟ ನಾಲ್ವರು ಶಾಲಾ ಬಾಲಕಿಯರ ಮರಣೋತ್ತರ ಪರೀಕ್ಷೆಗಳನ್ನು ಪೂರ್ಣಗೊಳಿಸಿದ ನಂತರ ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.
ಮಂಗಳೂರು ಪೊಲೀಸ್ ಕಮಿಷನರೇಟ್ ಹಾಗೂ ಉಡುಪಿಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದ ಕುಖ್ಯಾತ ಸರಕಳ್ಳರಿಬ್ಬರನ್ನು ಕೃತ್ಯ ನಡೆದ 24 ಗಂಟೆ ಒಳಗಡೆ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಚಿನ್ನದ ಸರ ಹಾಗೂ ಬೈಕ್ ವಶಪಡಿಸಿಕೊಂಡಿದ್ದಾರೆ.
ಮಂಜನಾಡಿಯಲ್ಲಿ ಸಿಲಿಂಡರ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಮಂಜನಾಡಿಯ ಕಲ್ಕಟ್ಟ ನಿವಾಸಿ ಕುಬ್ರಾ ಮೃತ ದುರ್ದೈವಿ.
ಗಂಡ ಹೆಂಡತಿ ಜಗಳದಲ್ಲಿ ಗಂಡ ಹೆಂಡತಿಯನ್ನು ದೂಡಿ ಹಾಕಿ ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.
ನಟ ಅಲ್ಲು ಅರ್ಜುನ್ ಅವರನ್ನು ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು.
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನೀಯರ್ಸ್ (ಐ) ಪುತ್ತೂರು ಸೆಂಟರ್ ವತಿಯಿಂದ ರಾಮ್ಕೋ ಸಿಮೆಂಟ್ ಅರ್ಪಿಸುವ ಇಂಜಿನೀಯರ್ಸ್ ಪ್ರೀಮಿಯರ್ ಲೀಗ್ ಸೀಸನ್ 2 ಕ್ರಿಕೆಟ್ ಪಂದ್ಯ ಸಂತ ಫಿಲೋಮಿನಾ ಕಾಲೇಜಿನ ಮೈದಾನದಲ್ಲಿ ಡಿ. 15ರಂದು ಬೆಳಿಗ್ಗೆ 9ರಿಂದ ನಡೆಯಲಿದೆ ಎಂದು ಸಂಯೋಜಕ ಸಮಿತಿ ಛೇರ್ ಮೆನ್ ನರಸಿಂಹ ಪೈ ಹೇಳಿದರು.
ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ
ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 1 ಮತ್ತು 2ನೇ ಆರೋಪಿಗಳಾದ ಚೇತನ್ ಹಾಗೂ ಮನೀಷ್ ಇವರ ಅರ್ಜಿಯನ್ನು ಮಾನ್ಯ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಾದ ಪ್ರತಿದಾದ ನಡೆದು ಇದೀಗ ಮಾನ್ಯ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿ ಅರ್ಜಿಯನ್ನು ತಿರಸ್ಕೃತಗೊಳಿಸಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವವು ಗುರುವಾರ (ಡಿ.12) ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊಂಡಿತು. ಮುಂಜಾನೆ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಅವರು ವೈದಿಕ ವಿಧಾನ ನೆರವೇರಿಸಿದರು.