Browsing: ಶಿಕ್ಷಣ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಬಿ.ಎಡ್. ಕಾಲೇಜುಗಳಲ್ಲಿ 2024- 25ನೇ ಸಾಲಿನಲ್ಲಿ ಲಭ್ಯವಿರುವ ಸರ್ಕಾರಿ ಕೋಟಾ ಸೀಟು ಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ ಮೂಲಕಹೆಚ್ಚಿನ ಮಾಹಿತಿ ಮತ್ತು ಸೀಟ್ ಹಂಚಿಕೆಯನ್ನು ನೋಡಬಹುದು.

Read More

ನಿರುದ್ಯೋಗಿಗಳಿಗೆ ಪ್ರೈಮಿನಿಸ್ಟರ್    ಇಂಟರ್ನ್‌ಶಿಪ್ ಯೋಜನೆಯನ್ನು ಜಾರಿಗೆ ತಂದಿದೆ, ಈ ಯೋಜನೆಯಲ್ಲಿ 90,800 ಯುವಕರಿಗೆ 193 ಕಂಪನಿಗಳು ವೃತ್ತಿಪರ ತರಬೇತಿಯನ್ನು ನೀಡುತ್ತವೆ.

Read More

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು

ಅನುದಾನರಹಿತ ಬಿ.ಎಡ್. ಕಾಲೇಜುಗಳಲ್ಲಿ 2024- 25ನೇ ಸಾಲಿನಲ್ಲಿ ಲಭ್ಯವಿರುವ ಸರ್ಕಾರಿ ಕೋಟಾ ಸೀಟು ಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. 

Read More

ಪುತ್ತೂರು: ಇಲ್ಲಿನ ನೆಲ್ಲಿಕಟ್ಟೆಯಲ್ಲಿರುವ ಈಶ ವಿದ್ಯಾಲಯದ ಪ್ರಾಂಶುಪಾಲ ಎಂ. ಗೋಪಾಲಕೃಷ್ಣ ಈಶ ಅವರ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗಿದೆ.

Read More

ಕರ್ನಾಟಕ ವಿದ್ಯುತ್‌‌ ನಿಗಮ ನಿಯಮಿತ (KPTCL)

 2975 ಕಿರಿಯ ಸ್ಟೇಶನ್ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Read More