ಪುತ್ತೂರು: ಕೊಳ್ತಿಗೆ ಗ್ರಾಮದಲ್ಲಿ ಕಳೆದ ಕೆಲವು ತಿಂಗಳಿಂದ ಕಾಡಟನೆ ಹಾವಳಿ ಇದೆ. ರಾತ್ರಿ ವೇಳೆ, ಕೆಲವೊಮ್ಮೆ ಹಗಲು ಹೊತ್ತಿನಲ್ಲೂ ಕೃಷಿ ತೋಟಕ್ಕೆ ಬಂದು ಕೃಷಿ ಹಾಗೂ ಇನ್ನಿತರ ಬೆಳೆಗಳನ್ನು ನಾಶ ಮಾಡುತ್ತಿದೆ. ಆನೆಗಳನ್ನು ಕಾಡಿಗೆ ಅಟ್ಟಿಸಿದ ಬಳಿಕ ಮತ್ತೆ ಬಾರದಂತೆ ಸೋಲಾರ್ ತಂತಿ ಬೇಲಿಯನ್ನು ಹಾಕುವ ಕಾರ್ಯ…
ಪುತ್ತೂರು: ಕಳೆದೊಂದು ವರ್ಷದಿಂದ ಪುತ್ತೂರಿನ ಗ್ರಾಮಾಂತರ ಭಾಗದಲ್ಲಿ ಒಂಟಿ ಆನೆಯ ಉಪಟಳ ಮಿತಿಮೀರಿದೆ. ಒಬ್ಬಾಕೆ ಮಹಿಳೆಯೂ ತನ್ನ ಜೀವವನ್ನು ಕಳೆದುಕೊಂಡಿದ್ದಾರೆ. ಇದಕ್ಕೊಂದು ಪರಿಹಾರ ನೀಡಿ ಎಂಬ ಸಾರ್ವಜನಿಕರ ಮನವಿ, ಒತ್ತಾಯ, ಆಕ್ರೋಶ ಬೆನ್ನಿಂದ ಬೆನ್ನು ಆಗುತ್ತಲೇ ಇದೆ. ಇಷ್ಟೆಲ್ಲ ಆಗುತ್ತಿದ್ದರೂ ಇದರ…
ಪುತ್ತೂರು: ಹಲಸು ಉತ್ಪನ್ನಗಳನ್ನು ತಯಾರಿಸುವಲ್ಲಿ ಪ್ರಭುದ್ಧ ಚಿಂತನೆಯ ಜೊತೆಗೆ ತಾಳ್ಮೆಯ ಅಗತ್ಯವಿದೆ. ಹಲಸಿನ ಉತ್ಪನ್ನಗಳಿಗೆ ಬಹಳಷ್ಟು ಮೌಲ್ಯವಿದೆ. ಗೋಕುಲ್ ಫ್ರುಟ್ಸ್ಗೆ ಹಲಸು ಬ್ರಾಂಡ್ ಹೆಸರು ಬರುವಂತೆ ಮಾಡಿದೆ ಎಂದು ಮಂಗಳೂರು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ…
ಜೇನು ಕೃಷಿಕರಿಗೆ ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗಾಗಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ. 2025-26ನೇ ಸಾಲಿಗೆ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಯಡಿ 'ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮ'ದಡಿ ಈ ಯೋಜನೆ ಚಾಲ್ತಿಯಲ್ಲಿದೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಬಹುತೇಕ ತಾಲೂಕುಗಳಲ್ಲಿ ಮಂಗಗಳ ಹಾವಳಿಯಿಂದ ಕೃಷಿ ಸಂಪತ್ತು ಕೋಟ್ಯಾಂತರ ರೂ. ಫಸಲು ನಷ್ಟವಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಸರಕಾರದ ವತಿಯಿಂದ ಮಾಡಬೇಕಾಗಿದೆ. ಸುಮಾರು ಹದಿನಾಲ್ಕು ವರ್ಷಗಳಿಂದ ಮಂಗಗಳ ಹಾವಳಿಯನ್ನು ತಡೆಗಟ್ಟಲು ಮಂಕಿ ಪಾರ್ಕ್…
ರಾಜ್ಯ ಸರ್ಕಾರವು ರೈತರ ಕೃಷಿ ಕೆಲಸಗಳಿಗೆ ದಿನದ 7 ಗಂಟೆ ವಿದ್ಯುತ್ ಪೂರೈಸಲು ಆದೇಶ ನೀಡಿದೆ.
ಕೇಂದ್ರ ಸರ್ಕಾರ ರೈತರಿಗಾಗಿ 2019 ರಲ್ಲಿ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಹಲವಾರು ಜನರು ನೋಂದಾಯಿಸಿಕೊಂಡು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಕಂತಿನಲ್ಲಿ ತಲಾ 2000 ಹಣವನ್ನು ಅರ್ಹ ರೈತರ ಖಾತೆಗೆ…
ಬೇಲೂರು ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಕಾಡಾನೆಗಳು ಬರೋಬ್ಬರಿ 60 ಕ್ವಿಂಟಾಲ್ ಭತ್ತವನ್ನು ತಿಂದು ಹಾಕಿರುವ ಘಟನೆ ನಡೆದಿದೆ.
ಪುತ್ತೂರು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅತ್ಯುತ್ತಮ ಸಾಧನೆಗಾಗಿ ಸತತ 6 ನೇ ಬಾರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ ಪುರಸ್ಕೃತವಾಗಿದ್ದು, ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಬಾಸ್ಕರ್ ಪ್ರಶಸ್ತಿ…
ಮಂಗಳೂರು : ಹಲ ಕಂಬಳ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿರುವ, ಕಂಬಳ ಪ್ರೇಮಿಗಳ ಕಣ್ಮಣಿ “ಲಕ್ಕಿ’ ಕೋಣ ಸಾವನ್ನಪ್ಪಿದೆ. ವರಪಾಡಿ ಬಡಗುಮನೆ ದಿವಾಕರ ಚೌಟ ಅವರು ಸಾಕಿದ್ದ 6 ವರ್ಷ ಪ್ರಾಯದ ಲಕ್ಕಿ, ಉದರ ಸಂಬಂಧಿ ಕಾಯಿಲೆಯಿಂದ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ನಡೆದಿದ್ದ ಕಂಬಳದಲ್ಲಿ ಸಹಿತ…
Welcome, Login to your account.
Welcome, Create your new account
A password will be e-mailed to you.