ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪ್ರದೇಶದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿ ಕೃಷಿ ಭೂಮಿಗೆ ಹಾನಿಯಾಗಿದೆ. ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಹಾಗೂ ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆಗಳು ಬೆಂಕಿಗೆ ಆಹುತಿಯಾಗಿವೆ. ಲ್ಯಾನ್ಸಿ ಬಳಕ್ಕ…
ಕರಾವಳಿ ಹಾಗೂ ಮಡಿಕೇರಿಯಲ್ಲಿ ಅಡಿಕೆ ಬೆಳೆಗಾರರನ್ನು ಸಂಕಷ್ಟಕ್ಕೆ ತಳ್ಳಿದ ಎಲೆಚುಕ್ಕಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಖಾಸಗಿ ಸಂಶೋಧನಾ ಕೇಂದ್ರದ ಸಹಾಯ ಪಡೆಯಲು ಅಡಿಕೆ ಸಹಕಾರ ಸಂಘಗಳು ತೀರ್ಮಾನಿಸಿದೆ. ರಾಜ್ಯ ಅಡಿಕೆ ಸಹಕಾರ ಮಹಾಮಂಡಳದ ನೇತೃತ್ವದಲ್ಲಿ ಮ್ಯಾಮ್‌ಕೋಸ್, ಕ್ಯಾಂಪ್ಕೋ, ತುಮ್‌ಕೋಸ್,…
ಪುತ್ತೂರು: ಕರ್ನಾಟಕದ ಕೃಷಿ ಈಗ ಜಗತ್ತಿನ ಗಮನ ಸೆಳೆದಿದ್ದು, ದೇಶದಲ್ಲೇ ನಂಬರ್ ವನ್ ಕೃಷಿ ಎಂಬ ಪುರಸ್ಕಾರವನ್ನು ಕೇಂದ್ರದಿಂದ ಪಡೆದುಕೊಂಡಿದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದರು. ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು, ಜಿಲ್ಲಾ ಕೃಷಿಕ ಸಮಾಜ ದಕ್ಷಿಣ ಕನ್ನಡ ಇವರ ಸಾರಥ್ಯದಲ್ಲಿ ಶ್ರೀ…
ಪುತ್ತೂರು: ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಹಾಗೂ ಸಸ್ಯ ಜಾತ್ರೆ ಜ. 10ರಿಂದ 12ರತನಕ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿದೆ ಎಂದು ದ.ಕ.ಜಿಲ್ಲಾ ಕೃಷಿಕ ಸಮಾಜ ಮತ್ತು ಕೃಷಿ ಮೇಳದ ಅಧ್ಯಕ್ಷ ವಿಜಯ ಕುಮಾರ್ ರೈ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…
ಅಡಿಕೆ ಎಲೆಚುಕ್ಕಿ ರೋಗ ಹಲವಾರು ವರ್ಷಗಳಿಂದ ಕಾಡುತ್ತಿದೆ. ಕೆಲ ವರ್ಷಗಳಿಂದ ವಾತಾವರಣದಲ್ಲಿನ ಬದಲಾವಣೆ ಸಹಿತ ನಾನಾ ಕಾರಣಗಳಿಂದ ಅದರ ತೀವ್ರತೆ ಹೆಚ್ಚಾಗಿದೆ. ರೋಗ ಹರಡಲು ಕಾರಣವಾಗಿರುವ ಶಿಲೀಂದ್ರಗಳ ಬೀಜಾಣು ನಾಶಪಡಿಸುವಿಕೆ, ಸಮಗ್ರ ರೋಗ ನಾಶಕ ನಿರ್ವಹಣ ಪದ್ಧತಿ ಅಳವಡಿಕೆಯಿಂದ ಎಲೆ ಚುಕ್ಕಿ ರೋಗ ನಿಯಂತ್ರಣ…
ಪುತ್ತೂರು: ರಾಜ್ಯ ಸರಕಾರ ಬೆಳೆ ಹಾನಿ ಹಾಗೂ ಅಡಿಕೆ ಮರೆ ಹಾನಿ ಬಗ್ಗೆ ಯಾವುದೇ ಪರಿಹಾರ ನೀಡಿಲ್ಲ. ಈ ಮೂಲಕ ಪ್ರಾಕೃತಿಕ ವಿಕೋಪವನ್ನು ಕಡೆಗಣಿಸುವ ಜೊತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರನ್ನು ಸಂಪೂರ್ಣ ಕಡೆಗಣಿಸುವ ಮೂಲಕ ರೈತ ವಿರೋಧ ನೀತಿಯನ್ನು ಪಾಲಿಸುತ್ತಿದೆ. ರಾಜ್ಯ ಸರಕಾರದಿಂದ ಪರಿಹಾರ…
ಬೆಳ್ತಂಗಡಿ: ರಬ್ಬರ್ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಅಧ್ಯಯನ ಮಾಡಿಕೊಂಡು ರಬ್ಬರ್ ಮಂಡಳಿ ಹಾಗೂ ಕೇಂದ್ರ ಸರಕಾರದ ಜತೆ ಚರ್ಚಿಸುವ ಜತೆಗೆ ರಬ್ಬರ್ ಬೆಳೆಯ ಮೌಲ್ಯವರ್ಧನೆಗಾಗಿ ಸ್ಥಳೀಯವಾಗಿ ಕೈಗಾರಿಕೆಗಳನ್ನು ಅನುಷ್ಠಾನಿಸುವ ಪ್ರಯತ್ನ ಮಾಡಲಾಗುವುದು ಎಂದು ದ.ಕ. ಸಂಸದ ಕ್ಯಾ| ಬ್ರಿಜೇಶ್ ಚೌಟ ಹೇಳಿದರು.…
ಮಂಗಳೂರು: ಒಂದೆಡೆ ಅಡಿಕೆ ಕ್ಯಾನ್ಸರ್ ಕಾರಕ ಎನ್ನುವ ಚರ್ಚೆ ನಡೆಯುತ್ತಿದ್ದರೆ, ಇದೆಲ್ಲಾ ಸುಳ್ಳು. ಅಡಿಕೆ ಕ್ಯಾನ್ಸರ್ ಪ್ರತಿಬಂಧಕ ಎನ್ನುವುದು ಸಾಬೀತಾಗಿದೆ. ಅಡಿಕೆಯ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತವೆ ಹಾಗೂ ಇದು ಸಾಮಾನ್ಯ ಕೋಶಗಳಿಗೆ …
ಪುತ್ತೂರು: ಇಷ್ಟು ವರ್ಷ ಪಶು ಸಂಗೋಪನಾ ಇಲಾಖೆಯಿಂದ ಗಿರಿರಾಜ ಕೋಳಿ ಮರಿಗಳನ್ನು ನೀಡಲಾಗುತ್ತಿತ್ತು ಆದರೆ ಈ ಬಾರಿ ಜಿಲ್ಲೆಯ ಜನರ ಬೇಡಿಕೆಯಂತೆ ನಾಟಿ ಕೋಳಿಮರಿಗಳನ್ನು ವಿತರಣೆ ಮಾಡುತ್ತಿದ್ದೇವೆ,ಮಹಿಳೆಯರ ಸ್ವ ಉದ್ಯೋಗಕ್ಕೂ ಇದು ಪ್ರೇರಣೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಪಶು ಸಂಗೋಪನಾ…
ಪುತ್ತೂರು: ಅತಿವೃಷ್ಟಿಯಿಂದ ಅಡಿಕೆ ಕೃಷಿಕರು ಅಪಾರ ಕೃಷಿ ಹಾನಿ ಅನುಭವಿಸುತ್ತಿದ್ದಾರೆ. ಅವರಿಗೆ ಕೇರಳ ಮಾದರಿಯ ಪರಿಹಾರ ನೀಡುವಂತೆ ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಶೇ. 33ಕ್ಕಿಂತ ಹೆಚ್ಚು ಅಡಿಕೆ ಮರ ನಷ್ಟವಾದರೆ ಅದಕ್ಕೆ…
Welcome, Login to your account.
Welcome, Create your new account
A password will be e-mailed to you.