ಕೃಷಿ

ಜು.9: ಮಾಸ್ ಲಿಮಿಟೆಡ್ ನ ಪುತ್ತೂರಿನ ಕಾವು ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ। ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ…

ಹಾಲಿಗೆ ನೀರು ಸೇರಿಸಿ ಕೆಎಂಎಫ್’ಗೆ ಭಾರೀ ವಂಚನೆ: ಸಸ್ಪೆಂಡ್

ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಗೆ (KMF) ಹಾಲು ಸರಬರಾಜು ಮಾಡುವ ಬಿ.ಎಂ.ಸಿ ಹಾಲಿನ ಡೈರಿಯೊಂದಲ್ಲಿ ಕೆಲಸ ಮಾಡುವ ಡೈರಿ ಗುಮಾಸ್ತ ಹಾಗೂ ಕಾರ್ಯದರ್ಶಿ ಸೇರಿಕೊಂಡು ರೈತರು ತಂದು ಕೊಡುವ ಹಾಲಿಗೆ ನೀರು ಮಿಶ್ರಣ ಮಾಡಿ ಹೆಚ್ಚುವರಿ ಹಾಲಿನ ಲೆಕ್ಕ ತೋರಿಸಿದ್ದಾರೆ. ನಂತರ ಹೆಚ್ಚುವರಿಯಾಗಿ ಬಂದ ಹಾಲಿನ ಹಣವನ್ನು…

ಟಿ.ಎಸ್.ಪಿ ಯೋಜನೆಯಡಿ ತೋಟಗಾರಿಕಾ ತಾಂತ್ರಿಕತೆಗಳ ತರಬೇತಿ | ಮೀನು ಕೃಷಿಕರಿಗೆ ರೂ. 10,000/- ಮೌಲ್ಯದ…

ಪರಿಶಿಷ್ಟ ಪಂಗಡದ ರೈತರಿಗೆ ಟಿ.ಎಸ್.ಪಿ ಯೋಜನೆಯಡಿ ತೋಟಗಾರಿಕಾ ತಾಂತ್ರಿಕತೆಗಳ ಕುರಿತು ತರಬೇತಿ ಕಾರ್ಯಕ್ರಮ ದಿನಾಂಕ ಜೂ. 21 ರಂದು ತಾಲೂಕು ಪಂಚಾಯತ್ ಪುತ್ತೂರು ಸಭಾಂಗಣದಲ್ಲಿ ನಡೆಯಿತು.

ಮೇಗಿನಪಂಜ: ಭತ್ತದ ಬೀಜೋಪಚಾರ ಪ್ರಾತ್ಯಕ್ಷಿಕೆ

ಬಲ್ನಾಡು ವಲಯದ ಕುಂಜೂರುಪಂಜ ಕಾರ್ಯಕ್ಷೇತ್ರದ ಮೇಗಿನಪಂಜದಲ್ಲಿ ಯಂತ್ರಶ್ರೀ ಕಾರ್ಯಕ್ರಮದಡಿಯಲ್ಲಿ ರೈತರಿಗೆ ಭತ್ತದ ಬೀಜೋಪಚಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಮಂಗಳವಾರ ನಡೆಯಿತು.

ಪಹಣಿ ಪತ್ರ(RTC)ಕ್ಕೆ ಆಧಾರ್ ಲಿಂಕ್ ಕಡ್ಡಾಯ | ಮೊಬೈಲಿನಲ್ಲೇ ಹೀಗೆ ಲಿಂಕ್ ಮಾಡಿ…

ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿದರು ಅದಕ್ಕೆ ದಾಖಲೆ ಮುಖ್ಯವಾಗಿದೆ. ಆಧಾರ್ ಕಾರ್ಡ್ ಜೊತೆ ಕೃಷಿಗೆ ಸಂಬಂಧಿಸಿದ ಪಹಣಿ ಕೂಡ ಮುಖ್ಯ. ಈ ಕಾರಣಕ್ಕಾಗಿ ಜಮೀನಿನ ದಾಖಲೆಗಳು ಸುರಕ್ಷಿತವಾಗಿರಿಸಲು ಪಹಣಿ ಜೊತೆ ಆಧಾರ್ ಲಿಂಕ್ ಕಡ್ಡಾಯಗೊಳಿಸಿದೆ.…