ಕೃಷಿ

ಉಪ್ಪಿನಂಗಡಿಯಲ್ಲಿ ನಡೆದ ಮಂಗಳೂರು ಮಹಾನಗರದ ‘ಕೆಸರಿನಲ್ಲಿ ಒಂದು ದಿನ’ | ಗದ್ದೆಗೆ ಹಾಲೆರೆದು ಉದ್ಘಾಟಿಸಿದ…

ಉಪ್ಪಿನಂಗಡಿ: ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ ಮಂಗಳೂರು ಮಹಾನಗರದ ಕೆಸರಿನ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ ಜುಲೈ 20ರಂದು ಕಡಬದ ಆಲಂಕಾರು ಮಾಯಿಲ್ಗ ಗದ್ದೆಯಲ್ಲಿ ಜರಗಿತು. ಕೆಸರಿನ ಗದ್ದೆಗೆ ಹಾಲು ಎರೆದು ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ, ಕೃಷಿಯ…

ದೇಶಾದ್ಯಂತ ವಿಸ್ತರಣೆಯಾಗಲಿದೆ ದಕ ತೆಂಗು ರೈತ ಉತ್ಪಾದಕರ ಕಂಪೆನಿ! | ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ…

ಪುತ್ತೂರು: ತೆಂಗಿನಲ್ಲಿ 12ರಷ್ಟು ಔಷಧೀಯ ಗುಣಗಳಿವೆ. ಇದರ ಕೊತ್ತಳಿಗೆಯಲ್ಲೂ ಉಪ್ಪಿನ ಅಂಶವಿದೆ. ಶ್ರೇಷ್ಠತೆಯನ್ನು ಮೈಗೂಡಿಸಿಕೊಂಡಿರುವ ತೆಂಗನ್ನು ಉಳಿಸಿ, ಬೆಳೆಸುವುದು ತುಂಬಾ ಅಗತ್ಯ ಎಂದು ತೆಂಗು ರೈತ ಉತ್ಪಾದಕರ ಕಂಪನಿಯ ಸಲಹೆಗಾರ ಬದನಾಜೆ ಶಂಕರ ಭಟ್ ಹೇಳಿದರು. ಗುರುವಾರ ಜೈನ ಭವನದಲ್ಲಿ ನಡೆದ ದಕ್ಷಿಣ…

ಕೊಳ್ತಿಗೆ ಗ್ರಾಮದಲ್ಲಿರುವುದು ಒಂದಲ್ಲ, ಎರಡಲ್ಲ, ಮೂರು ಆನೆ!! ಆನೆಗಳಿದ್ದರೆ ವಾಟ್ಸ್ ಆ್ಯಪ್ ಮೂಲಕ ಸಂದೇಶ:…

ಪುತ್ತೂರು: ಕೊಳ್ತಿಗೆ ಗ್ರಾಮದಲ್ಲಿ ಕಳೆದ ಕೆಲವು ತಿಂಗಳಿಂದ ಕಾಡಟನೆ ಹಾವಳಿ ಇದೆ. ರಾತ್ರಿ ವೇಳೆ, ಕೆಲವೊಮ್ಮೆ ಹಗಲು ಹೊತ್ತಿನಲ್ಲೂ ಕೃಷಿ ತೋಟಕ್ಕೆ ಬಂದು ಕೃಷಿ ಹಾಗೂ ಇನ್ನಿತರ ಬೆಳೆಗಳನ್ನು ನಾಶ ಮಾಡುತ್ತಿದೆ. ಆನೆಗಳನ್ನು ಕಾಡಿಗೆ ಅಟ್ಟಿಸಿದ ಬಳಿಕ ಮತ್ತೆ ಬಾರದಂತೆ ಸೋಲಾರ್ ತಂತಿ ಬೇಲಿಯನ್ನು ಹಾಕುವ ಕಾರ್ಯ…

ಪುತ್ತೂರು: ಆನೆ ಹಾವಳಿ ವಿಚಾರ ವಲಯ ಅರಣ್ಯ ಸಂರಕ್ಷಣಾಧಿಕಾರಿಗೇ ತಿಳಿದೇ ಇಲ್ಲವಂತೆ!! ವರ್ಷ ಸರಿದರೂ ಪರಿಹಾರ…

ಪುತ್ತೂರು: ಕಳೆದೊಂದು ವರ್ಷದಿಂದ ಪುತ್ತೂರಿನ ಗ್ರಾಮಾಂತರ ಭಾಗದಲ್ಲಿ ಒಂಟಿ ಆನೆಯ ಉಪಟಳ ಮಿತಿಮೀರಿದೆ. ಒಬ್ಬಾಕೆ ಮಹಿಳೆಯೂ ತನ್ನ ಜೀವವನ್ನು ಕಳೆದುಕೊಂಡಿದ್ದಾರೆ. ಇದಕ್ಕೊಂದು ಪರಿಹಾರ ನೀಡಿ ಎಂಬ ಸಾರ್ವಜನಿಕರ ಮನವಿ, ಒತ್ತಾಯ, ಆಕ್ರೋಶ ಬೆನ್ನಿಂದ ಬೆನ್ನು ಆಗುತ್ತಲೇ ಇದೆ. ಇಷ್ಟೆಲ್ಲ ಆಗುತ್ತಿದ್ದರೂ ಇದರ…

ಕೃಷಿ ಅಕಾಡೆಮಿ ಸ್ಥಾಪನೆ ಉತ್ತಮ ಚಿಂತನೆ: ಕಿಶೋರ್ ಕುಮಾರ್ ಕುಡ್ಗಿ | ಹಲಸು ಹಣ್ಣು ಮೇಳದ ಸಭಾ ಕಾರ್ಯಕ್ರಮ…

ಪುತ್ತೂರು:  ಹಲಸು ಉತ್ಪನ್ನಗಳನ್ನು ತಯಾರಿಸುವಲ್ಲಿ ಪ್ರಭುದ್ಧ ಚಿಂತನೆಯ ಜೊತೆಗೆ ತಾಳ್ಮೆಯ ಅಗತ್ಯವಿದೆ. ಹಲಸಿನ ಉತ್ಪನ್ನಗಳಿಗೆ ಬಹಳಷ್ಟು ಮೌಲ್ಯವಿದೆ. ಗೋಕುಲ್ ಫ್ರುಟ್ಸ್ಗೆ ಹಲಸು  ಬ್ರಾಂಡ್ ಹೆಸರು ಬರುವಂತೆ ಮಾಡಿದೆ ಎಂದು ಮಂಗಳೂರು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ…

ಜೇನು ಸಾಕಾಣಿಕೆ: ಸರಕಾರದ ಸಹಾಯಧನ ಪಡೆಯಲು ಹೀಗೆ ಮಾಡಿ…

ಜೇನು ಕೃಷಿಕರಿಗೆ ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗಾಗಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ. 2025-26ನೇ ಸಾಲಿಗೆ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಯಡಿ 'ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮ'ದಡಿ ಈ ಯೋಜನೆ ಚಾಲ್ತಿಯಲ್ಲಿದೆ.

ಮಂಗಗಳ ಹಾವಳಿ ತಡೆಯಲು ಮಂಕಿ ಪಾರ್ಕ್ ನಿರ್ಮಿಸಿ | ಕೋಟ್ಯಾಂತರ ರೂ. ಫಸಲು ನಷ್ಟಕ್ಕೆ ಶಾಶ್ವತ ಪರಿಹಾರ…

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಬಹುತೇಕ ತಾಲೂಕುಗಳಲ್ಲಿ ಮಂಗಗಳ ಹಾವಳಿಯಿಂದ ಕೃಷಿ ಸಂಪತ್ತು ಕೋಟ್ಯಾಂತರ ರೂ. ಫಸಲು ನಷ್ಟವಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಸರಕಾರದ ವತಿಯಿಂದ ಮಾಡಬೇಕಾಗಿದೆ. ಸುಮಾರು ಹದಿನಾಲ್ಕು ವರ್ಷಗಳಿಂದ ಮಂಗಗಳ ಹಾವಳಿಯನ್ನು ತಡೆಗಟ್ಟಲು ಮಂಕಿ ಪಾರ್ಕ್…

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ | ಫಲಾನುಭವಿ ರೈತರು ಯೋಜನೆ ಪಡೆದುಕೊಳ್ಳಲು ಅಗತ್ಯ ಮಾಹಿತಿ…

ಕೇಂದ್ರ ಸರ್ಕಾರ ರೈತರಿಗಾಗಿ 2019 ರಲ್ಲಿ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಹಲವಾರು ಜನರು ನೋಂದಾಯಿಸಿಕೊಂಡು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಕಂತಿನಲ್ಲಿ ತಲಾ 2000 ಹಣವನ್ನು ಅರ್ಹ ರೈತರ ಖಾತೆಗೆ…