ಕೃಷಿ

ಮೇಗಿನಪಂಜ: ಭತ್ತದ ಬೀಜೋಪಚಾರ ಪ್ರಾತ್ಯಕ್ಷಿಕೆ

ಬಲ್ನಾಡು ವಲಯದ ಕುಂಜೂರುಪಂಜ ಕಾರ್ಯಕ್ಷೇತ್ರದ ಮೇಗಿನಪಂಜದಲ್ಲಿ ಯಂತ್ರಶ್ರೀ ಕಾರ್ಯಕ್ರಮದಡಿಯಲ್ಲಿ ರೈತರಿಗೆ ಭತ್ತದ ಬೀಜೋಪಚಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಮಂಗಳವಾರ ನಡೆಯಿತು.

ಪಹಣಿ ಪತ್ರ(RTC)ಕ್ಕೆ ಆಧಾರ್ ಲಿಂಕ್ ಕಡ್ಡಾಯ | ಮೊಬೈಲಿನಲ್ಲೇ ಹೀಗೆ ಲಿಂಕ್ ಮಾಡಿ…

ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿದರು ಅದಕ್ಕೆ ದಾಖಲೆ ಮುಖ್ಯವಾಗಿದೆ. ಆಧಾರ್ ಕಾರ್ಡ್ ಜೊತೆ ಕೃಷಿಗೆ ಸಂಬಂಧಿಸಿದ ಪಹಣಿ ಕೂಡ ಮುಖ್ಯ. ಈ ಕಾರಣಕ್ಕಾಗಿ ಜಮೀನಿನ ದಾಖಲೆಗಳು ಸುರಕ್ಷಿತವಾಗಿರಿಸಲು ಪಹಣಿ ಜೊತೆ ಆಧಾರ್ ಲಿಂಕ್ ಕಡ್ಡಾಯಗೊಳಿಸಿದೆ.…