ಬೆಳಾಲಿನ ಕೂಡೋಲುಕೆರೆ ಕಾಡಿನಲ್ಲಿ ಅನಾಥ ಸ್ಥಿತಿಯಲ್ಲಿ ಮೊನ್ನೆ ಮುಂಜಾನೆ ಪತ್ತೆಯಾದ ಹೆಣ್ಣು ಮಗುವಿನ ನಿಜವಾದ ವಾರಿಸುದಾರರು ಯಾರೆಂದು ಇದೀಗ ಕೊನೆಗೂ ಬಹಿರಂಗವಾಗಿದೆ.
ಗೇರುಕಟ್ಟೆಯ ಕ್ಷೀರ ಸಂಗಮ ಸಭಾಭವನದಲ್ಲಿ 48 ದಿನ ನಡೆದ ಯೋಗ ತರಬೇತಿ ಶಿಬಿರದ ಸಮಾರೋಪವು ಮಾತೃ ವಂದನಾ, ಮಾತೃ ಧ್ಯಾನ, ಮಾತೃ ಭೋಜನ ಕಾರ್ಯಕ್ರಮದೊಂದಿಗೆ ಯುಗಾದಿಯಂದು ಬಹಳ ಅರ್ಥಪೂರ್ಣವಾಗಿ ಜರಗಿತು.
ಸೀಮೆಎಣ್ಣೆ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಉರುಳಿದೆ
ಆನೆ ದಾಳಿಗೆ ರೈತ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ಮಾ.31ರ ಸೋಮವಾರ ನಡೆದಿದೆ.
ಕೌಟುಂಬಿಕ ವಿಚಾರಕ್ಕೆ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದು ಬಳಿಕ ಮೃತದೇಹವನ್ನು ಟ್ರ್ಯಾಲಿ ಸೂಟ್‌ಕೇಸ್‌ನಲ್ಲಿ ತುಂಬಿರುವ ಘಟನೆ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ನಡೆದಿದೆ.
ಹೊಸ ಇಂಧನದ ನಿಯಮದ ಪ್ರಕಾರ, ಹಳೆಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನೀಡುವುದಿಲ್ಲ. ದೆಹಲಿಯಲ್ಲಿ ಹಳೆಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಇಂಧನ ನಿಷೇಧ ಮಾಡಲಾಗಿದೆ.
ರಸ್ತೆ ಅಪಘಾತದಲ್ಲಿ ಇಬ್ಬರು ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರು ಕರ್ನಾಟಕದ ಚಿತ್ರದುರ್ಗದಲ್ಲಿರುವ ಎಸ್‌ಜೆಎಂ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಯಾಸಿನ್ ಮತ್ತು ಅಲ್ತಾಫ್. ಅವರು ಕೊಲ್ಲಂನ ಅಂಚಲ್‌ನ ಸ್ಥಳೀಯರು.
ಉಪ್ಪಿನಂಗಡಿ: ಒಂದು ಸಣ್ಣ ಪ್ರಾಣಿ ಸಾಕುವ ಯೋಗ್ಯತೆ ಇಲ್ಲದವರು ಪೇಟಾದ ಹೆಸರಿನಲ್ಲಿ ಕಂಬಳಕ್ಕೆ ಅಡ್ಡಿಪಡಿಸುವುದನ್ನು ಸಹಿಸಲಾರೆ, ವರ್ಷಕ್ಕೆ ೩೦ ಲಕ್ಷಕ್ಕೂ ಮಿಗಿಲಾಗಿ ಕಂಬಳ ಕೋಣಗಳ ಆರೈಕೆಗೆ ಖರ್ಚು ಮಾಡುವ ರೈತ ಕಂಬಳದ ಕೋಣಗಳನ್ನು ತನ್ನ ಮಕ್ಕಳಂತೆ ಸಾಕಿ ಸಲಹುತ್ತಾನೆ ಎನ್ನುವುದನ್ನು ನ್ಯಾಯಾಲಯಕ್ಕೆ ಮನವರಿಕೆ…
ಬೊಳುವಾರು ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು(50.ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ
ಉಪ್ಪಿನಂಗಡಿ ನೇತ್ರಾವತಿ ನದಿ ತೀರದಲ್ಲಿ ನಡೆಯುವ ವಿಜಯ ವಿಕ್ರಮ ಜೋಡುಕರೆ ಕಂಬಳ ಕೂಟದ 39ನೇ ಅವೃತ್ತಿಯು ಮಾರ್ಚ್ 22ರಂದು ಉಪ್ಪಿನಂಗಡಿಯ ಕೂಟೇಲು ದಡ್ಡುವಿನ ನದೀತೀರದಲ್ಲಿ ಜರುಗಲಿದೆ. ಈ ಬಾರಿಯ ಕಂಬಳವನ್ನು "ಉಬಾರ್ ಕಂಬಳೋತ್ಸವ” ಎಂಬ ವಿಶೇಷ ರೀತಿಯಲ್ಲಿ ಆಯೋಜಿಸಲಾಗುತ್ತಿದ್ದು.
Welcome, Login to your account.
Welcome, Create your new account
A password will be e-mailed to you.