ರಕ್ಷಣಾ ಸಚಿವಾಲಯ ಮತ್ತು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಡುವೆ 12 Su-30MKI ವಿಮಾನಗಳ ಖರೀದಿಗೆ ಸಂಬಂಧಿಸಿದ ಉಪಕರಣಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
Browsing: All News
Your blog category
ಸಿಮೆಂಟ್ ಲಾರಿ ಬಿದ್ದು ಮೃತಪಟ್ಟ ನಾಲ್ವರು ಶಾಲಾ ಬಾಲಕಿಯರ ಮರಣೋತ್ತರ ಪರೀಕ್ಷೆಗಳನ್ನು ಪೂರ್ಣಗೊಳಿಸಿದ ನಂತರ ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.
ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡು ಎಲ್ಪಿಸಿ ವಾರಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಭಾರತದ ಗುಕೇಶ್ (D.Gukesh) ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಟ್ರ್ಯಾಂಡ್ ಮಾಸ್ಟರ್ ಡಿ ಗುಕೇಶ್ ಗುರುವಾರ 18 ನೇ ವಯಸ್ಸಿನಲ್ಲಿ ಕಿರಿಯ ವಿಶ್ವ ಚಾಂಪಿಯನ್
(Chess World Champion) ಆಗಿದ್ದಾರೆ.
ರಾಷ್ಟ್ರೀಯ ಕಾನೂನು ಕಾಲೇಜುಗಳಿಗೆ (ನ್ಯಾಷನಲ್ ಲಾ ಸ್ಕೂಲ್) ಪ್ರವೇಶ ಪಡೆಯಲು ಇರುವ ಸಾಮಾನ್ಯ ಪರೀಕ್ಷೆ ‘ಕ್ಲ್ಯಾಟ್
ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ತಂಡದಲ್ಲಿದ್ದ ಇಬ್ಬರು ಗುಜರಾತಿನಲ್ಲಿ ಅಪಘಾತಕ್ಕೆ ಬಲಿಯಾದ ದಾರುಣ ಘಟನೆ ನಿನ್ನೆ ಸಂಭವಿಸಿದೆ. ಇವರಲ್ಲಿ ಒಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ಮೂಸಾ ಶರೀಫ್ ಎಂದು ಗುರುತಿಸಲಾಗಿದೆ.
ಹೊಸ ವರ್ಷ ಆಚರಣೆಗೆ ದಿನಗಣನೆ ಶುರುವಾಗಿದೆ. ಈ ಬಾರಿ ಹೆಚ್ಚಿನ ಭದ್ರತೆಗಾಗಿ ಬೆಂಗಳೂರು ಕೇಂದ್ರ ವಿಭಾಗ ಪೊಲೀಸರಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿ ಸಮುದ್ರ ಪಾಲಾಗಿದ್ದ ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿವೆ.
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 22 ಆಟಗಾರರ ಬಲಿಷ್ಠ ಪಡೆಯನ್ನು ರೂಪಿಸಿದೆ. ಈ ಆಟಗಾರರಲ್ಲಿ ಮೂವರು ರಿಟೈನ್ ಆಗಿದ್ದರೆ, ಇನ್ನುಳಿದ 19 ಪ್ಲೇಯರ್ಸ್ಗಳನ್ನು ಮೆಗಾ ಹರಾಜಿನ ಮೂಲಕ ಖರೀದಿಸಲಾಗಿದೆ.
ಮುಂದಿನ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಕಂದಾಯ ಕಾರ್ಯದರ್ಶಿಯಾಗಿರುವ ಸಂಜಯ್ ಮಲ್ಲೋತ್ರಾ ಅವರನ್ನು ಕೇಂದ್ರ ಸರಕಾರ ನೇಮಿಸಿದೆ