ಪ್ರಚಲಿತ

ದೇವಾಲಯಗಳ ಅರ್ಚಕರ ಮಕ್ಕಳಿಗೆ ₹1 ಲಕ್ಷದವರೆಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿನಲ್ಲಿ ವಿವಿಧ ಶಿಕ್ಷಣ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ…

ಶಿಕ್ಷಕರ ದಿನಾಚರಣೆ: ಗಂಗಾಧರ ನಾಯ್ಕ್ ಕೂರೇಲು ಅವರಿಗೆ ಮರಾಟಿ ಯುವ ವೇದಿಕೆಯಿಂದ ಗೌರವಾರ್ಪಣೆ

ಪುತ್ತೂರು: ಶಿಕ್ಷಕರ ದಿನಾಚರಣೆಯ ಅಂಗವಾಗಿ ಮರಾಟಿ ಯುವ ವೇದಿಕೆ, ಕೊಂಬೆಟ್ಟು–ಪುತ್ತೂರು ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ಲಂಪಾಡಿಯ ಶಿಕ್ಷಕ ಗಂಗಾಧರ ನಾಯ್ಕ್ ಕೂರೇಲು ಅವರನ್ನು ಅವರ ಸ್ವಗೃಹದಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕರಿಗೆ ಶಾಲು ಹೊದಿಸಿ, ಫಲವಸ್ತು ಹಾಗೂ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ…

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ ಶಿಶು ಮಂದಿರದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ನಡೆದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಸೆ.4ರಂದು ನಡೆದ ಕಾರ್ಯಕ್ರಮದಲ್ಲಿ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ…

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಇದೇ ಮೊದಲ ಬಾರಿಗೆ ಕರಾವಳಿ ಭಾಗದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ…

ಪಶ್ಚಿಮ ವಲಯದ ನೂತನ ಡಿಐಜಿಯಾಗಿ ಚೇತನ್ ಆರ್. ಐಪಿಎಸ್ ಅಧಿಕಾರ ಸ್ವೀಕಾರ

ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿ) ಚೇತನ್ ಆರ್., ಐಪಿಎಸ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಗರದಲ್ಲಿ ಸೋಮವಾರ ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಚೇತನ್ ಆರ್. ಅವರು ಪಶ್ಚಿಮ ವಲಯದ ಡಿಐಜಿ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡರು. ಅಧಿಕಾರ ಸ್ವೀಕರಿಸಿದ…

ಮೈಸೂರು ದಸರಾದಲ್ಲಿ ಅಕ್ಟೋಬರ್ 18ರಂದು ದಸರಾ ಕೂಟ | ಪತ್ರಿಕಾಗೋಷ್ಠಿಯಲ್ಲಿ ಸಿದ್ಧತೆ ವಿವರಿಸಿದ ಕರ್ನಾಟಕ…

ಪುತ್ತೂರು: ರೈತರ ಕ್ರೀಡೆಯಾದ ಕಂಬಳವನ್ನು ರಾಜ್ಯಕ್ಕೆ ತೋರಿಸುವ ಉದ್ದೇಶದಿಂದ ನಾಡಹಬ್ಬ ದಸರಾದಲ್ಲಿ ಕಂಬಳ ಕೂಟ ಅಕ್ಟೋಬರ್ 18ರಂದು ನಡೆಯಲಿದೆ ಎಂದು ರೂಪೇಶ್ ರೈ ಅಲಿಮಾರ್ ತಿಳಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತಾಪಿ ವರ್ಗ ಸೇರಿಕೊಂಡು ಮೈಸೂರು ದಸರಾದಲ್ಲಿ ಗೊತ್ತು ಪಡಿಸಿದ…

ಸಮುದ್ರ ಮಾತೆಗೆ ಕ್ಷೀರಾಭಿಷೇಕ; ಸಮೃದ್ಧ ಮೀನುಗಾರಿಕೆಗೆ ಪ್ರಾರ್ಥನೆ

ಉದ್ಯಾವರ: ಸಮುದ್ರವನ್ನು ತಾಯಿಯಂತೆ ಆರಾಧಿಸುವ ಕರಾವಳಿಯ ಮೀನುಗಾರ ಸಮುದಾಯದ ಸಾಂಪ್ರದಾಯಿಕ ‘ಸಮುದ್ರ ಪೂಜೆ’ (ನಾರಾಯಳಿ ಪೂರ್ಣಿಮಾ) ಕಾರ್ಯಕ್ರಮವು ಉದ್ಯಾವರ ಮಟ್ಟು ಕೊಪ್ಪಳದ ಶ್ರೀರಾಮ ಭಜನಾ ಮಂದಿರದ ನೇತೃತ್ವದಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ಸಾವಿರಾರು ವರ್ಷಗಳಿಂದ ಸಮುದ್ರವನ್ನೇ…

ಕಡಬ: ಪ.ಪಂ ಅಧ್ಯಕ್ಷೆಯ ಮನೆಯಿಂದ ₹84,800 ಕಳವು; ಪೊಲೀಸ್ ಠಾಣೆಯಲ್ಲಿ FIR

ಕಡಬ: ಮನೆಯ ಕೊಠಡಿಯಲ್ಲಿದ್ದ ಮರದ ಬಾಕ್ಸ್‌ ಒಡೆದು ₹84,800 ನಗದು ಕಳವು ಮಾಡಿರುವ ಘಟನೆ ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಡ್ಡಗದ್ದೆಯಲ್ಲಿ ನಡೆದಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಡ್ಡಗದ್ದೆ ನಿವಾಸಿ ಹಾಗೂ ಕಡಬ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಮನ್ನಾ ಜಬೀನ್ ಅವರು…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ…

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು ಪತ್ತೆಹಚ್ಚಿ, ಅದರೊಳಗಿದ್ದ ಸುಮಾರು ₹3 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ಹಾಗೂ ದಾಖಲೆಗಳನ್ನು ಹಸ್ತಾಂತರಿಸುವ ಮೂಲಕ ಆಟೋ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಆ.27ರಂದು ಒಳಮೊಗ್ರು ಗ್ರಾಮದ ಕುಂಬ್ರ ರಾಷ್ಟ್ರೀಯ…

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ಆಯ್ಕೆ

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ., ಬೆಂಗಳೂರು ಇದರ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ಗೆ ಮಹತ್ವದ ಗೌರವ ದೊರೆತಂತಾಗಿದೆ. ಶಶಿಕುಮಾರ್ ರೈ ಬಾಲ್ಯೊಟ್ಟು…