ಪುತ್ತೂರು: ವಾರಾಂತ್ಯದಲ್ಲಿ ನಡೆಯುತ್ತಿರುವ ಜಿಎಲ್ ಮಾಲ್ ಉತ್ಸವದಲ್ಲಿ ಈ ಬಾರಿ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ. ಡಿ. 28ರಂದು ಬೆಳಿಗ್ಗೆ ರೋಟರಿ ಕ್ಲಬ್ ಪುತ್ತೂರು ಯುವ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕ, ಜಿಎಲ್ ವನ್ ಮಾಲ್ ಆಶ್ರಯದಲ್ಲಿ ಹಲವು ವಿಭಾಗಗಳಲ್ಲಿ ಈ ಸ್ಪರ್ಧೆ ನಡೆಯಲಿದೆ.…
ಪುತ್ತೂರು: ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾದ ಶತಮಾನೋತ್ಸವ ಅಂತಾರಾಷ್ಟ್ರೀಯ ಮಹಾ ಸಮ್ಮೇಳನವು ಕಾಸರಗೋಡು ಕುನಿಯ ಎಂಬಲ್ಲಿ 2026ರ ಫೆ. 4-8 ರ ತನಕ ನಡೆಯಲಿದ್ದು, ಇದರ ಪ್ರಚಾರಾರ್ಥ ಪುತ್ತೂರು ತಾಲೂಕು ಸಮಸ್ತ ಕೇರಳ ಜಂಇಯತ್ತುಲ್ ಉಲಾಮಾ ವತಿಯಿಂದ ಉಲಮಾ ಉಮರಾ ಸಂಗಮ ಹಾಗೂ ಸಮಸ್ತ ಆದರ್ಶ ಮಹಾ ಸಮ್ಮೇಳನವು…
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವಕ್ಕೆ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಹಾಗೂ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ರೋಟರಿ ಕ್ಲೋತ್ ಬ್ಯಾಂಕ್ ಉದ್ಘಾಟನೆ ಡಿ. 10ರಂದು ನಡೆಯಲಿದೆ ಎಂದು ಕ್ಲಬ್ ಅಧ್ಯಕ್ಷ ಕುಸುಮ್'ರಾಜ್ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಟರಿ…
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿಯ ವಿದ್ಯಾರ್ಥಿ ವರ್ಧಿನ್ ದೀಪಕ್ ರೈ ಅವರು ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ ಬಹುಮಾನಗಳನ್ನು ಗಳಿಸಿ, ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ…
ಯುಎಇ ದೇಶದ ದುಬೈನಲ್ಲಿ ನಡೆಯುತ್ತಿದ್ದ ಏರ್ ಶೋ ವೇಳೆ ಪತನವಾಗಿದ್ದ HAL ನಿರ್ಮಿತ ತೇಜಸ್ ಯುದ್ಧ ವಿಮಾನದಲ್ಲಿದ್ದ ಪೈಲಟ್ ಸಾವಿಗೀಡಾಗಿದ್ದಾರೆ ಎಂದು ಭಾರತೀಯ ವಾಯುಪಡೆ ತಿಳಿಸಿದೆ. ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಭಾರತೀಯ ವಾಯುಪಡೆಯು, “ಇಂದು ದುಬೈ ಏರ್ ಶೋನ ವೈಮಾನಿಕ…
ಬೆಳ್ತಂಗಡಿ: ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು ಮಾಹಿತಿ ದೊರೆತ ಕಾರಣ ಅಲ್ಲಿಯ ಜನರ ಜೀವನ ಸುಧಾರಣೆ ಅಗಬೇಕು ಎಂದು ನನ್ನ ರಾಜ್ಯಸಭಾ…
ಪುತ್ತೂರು: ಕಲೆ, ಸಂಸ್ಕೃತಿಗೆ ವಿಶೇಷ ಕೊಡುಗೆ ನೀಡಿದ ಡಾ. ಎಂ. ಮೋಹನ್ ಆಳ್ವ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು. ಈ ನಿಟ್ಟಿನಲ್ಲಿ ಮಾಜಿ ಸಂಸದ ಹಾಗೂ ಹಾಲಿ ಸಂಸದರು ಪ್ರಯತ್ನಿಸಬೇಕು ಎಂದು ಬಾರ್ಕೂರು ಸಂಸ್ಥಾನದ ಡಾ. ಸಂತೋಷ್ ಗುರೂಜಿ ಹೇಳಿದರು. ಅವರು ಆಳ್ವಾಸ್ ನುಡಿಸಿರಿ ವಿರಾಸತ್ ಪುತ್ತೂರು ಘಟಕದ…
ಉಜಿರೆ: 8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ಎಸ್.ಡಿ.ಎಂ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ನೆರವಿನೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಾರದಾ ಅರಸ್ ನೇಮಕಗೊಂಡಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಯವರ ಶಿಫಾರಸ್ಸಿನ ಮೇರೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಯವರ ಆದೇಶದಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ಈ ಆದೇಶ…
ಮಂಗಳೂರಿನಲ್ಲಿ ಸೈಬರ್ ವಂಚನೆ ನಡೆದಿದ್ದು, ಆನ್‌ಲೈನ್ ಹೂಡಿಕೆ ವಂಚನೆ ಹೆಸರಲ್ಲಿ 43 ವರ್ಷದ ವ್ಯಕ್ತಿಯೊಬ್ಬರು 2 ಕೋಟಿ ರೂ.ಗೂ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾರೆ. ವಂಚಕ ತಾನು ಕಂಪನಿಯೊಂದರ ಪ್ರತಿನಿಧಿಯೆಂದು ನಂಬಿಸಿ ಮೋಸ ಮಾಡಿದ್ದು, ಸಿಟಿ ಸಿಇಎನ್ (CEN) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಪ್ಪಟ್ಟು…
Welcome, Login to your account.
Welcome, Create your new account
A password will be e-mailed to you.