ಪುತ್ತೂರು: ಇಲ್ಲಿನ ಮೈತ್ರಿ ಇಲೆಕ್ಟ್ರಿಕ್ ಕಂ. ಇದರ ಪ್ರಮುಖ ಗ್ರಾಹಕ ಇಲೆಕ್ಟ್ರೀಷಿಯನ್’ಗಳಿಗೆ ಅರಿತುಕೊಳ್ಳಿ ವಿಶಿಷ್ಟ ಕಾರ್ಯಕ್ರಮದ ಅಡಿಯಲ್ಲಿ ತುಮಕೂರಿನ ಹ್ಯಾವಲ್ಸ್ ವಯರ್ ಫ್ಯಾಕ್ಟರಿಗೆ ಭೇಟಿ ನೀಡಲಾಯಿತು. ಹೊಸ ತಂತ್ರಜ್ಆನಗಳ ಮಾಹಿತಿ ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಪರಿಚಯಿಸುವ ಉದ್ದೇಶದಿಂದ…
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಶಾಖೆಯಲ್ಲಿ ಖಾಲಿ ಇರುವಂತಹ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಹತೆ: ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಎಂಬಿಎ, ಪಿಜಿಡಿಬಿಎಂ ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಅಧಿಸೂಚಿಯಂತೆ ಅಭ್ಯರ್ಥಿಗಳು ಕೆಲಸದ ಅನುಭವವನ್ನು…
ಇತ್ತೀಚಿನ ದಿನಗಳಲ್ಲಿ ಅಟ್ಲಾಂಟಿಕ್ ಮಹಾಸಾಗರದಲ್ಲಿ (Atlantic Ocean) ಹೊಸ ಘಟನೆಯೊಂದು ಸಂಭವಿಸಿದ್ದು ಸರ್ಗಸಮ್ ಎಂದು ಕರೆಯಲಾದ ಕಂದು ಪಾಚಿಗಳ ಬೃಹತ್ ಪಟ್ಟಿಯು ಮೆಕ್ಸಿಕೋ ಕೊಲ್ಲಿಯವರೆಗೆ ವ್ಯಾಪಿಸಿರುವುದು ಪತ್ತೆಯಾಗಿದೆ. ಒಂದೊಮ್ಮೆ ಸರ್ಗಾಸೊ ಸಮುದ್ರದಂತಹ ನಿರ್ದಿಷ್ಟ ಪ್ರದೇಶಗಳಿಗೆ ಸೀಮಿತವಾಗಿದ್ದ ಈ…
ಪುತ್ತೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತ ಅವರ ಜನ್ಮದಿನಾಚರಣೆ ಪ್ರಯುಕ್ತ ಕೊಡಲ್ಪಡುವ ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ ಸಮಿತಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಹಿರಿಯ ಸಾಹಿತಿಗಳಾದ ಡಾ. ತಾಳ್ತಜೆ ವಸಂತ ಕುಮಾರ,…
ಸೀತಾಪುರ: ಶಿಕ್ಷಣಾಧಿಕಾರಿಗೆ ಶಾಲಾ ಮುಖ್ಯಶಿಕ್ಷಕರೊಬ್ಬರು ಬೆಲ್ಟಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬಂದ ಬಳಿಕ ಕೂಡಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಹಾಗೆಯೇ ಅವರನ್ನು ಕರ್ತವ್ಯದಿಂದ…
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) 404 ಸಹಾಯಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್ ನೇಮಕಾತಿಗೆ ನಾಲ್ಕು ತಿಂಗಳೊಳಗೆ ಹೊಸದಾಗಿ ಪರೀಕ್ಷೆ ನಡೆಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೆಪಿಸಿಎಲ್ ಸಹಾಯಕ ಇಂಜಿನಿಯರ್ (ಇಎ) ಮತ್ತು ಕಿರಿಯ ಇಂಜಿನಿಯರ್ (ಜೆಇ) ಹುದ್ದೆಗಳ…
ಬೆಂಗಳೂರು: ಪುರುಷರ ಹಾಗೂ ಮಹಿಳೆಯರ ಸೀನಿಯರ್ ವಿಭಾಗದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯ ಲೋಕೇಶ್ ಗೌಡ ಟ್ರೋಫಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಳೆದ 7 ದಿನಗಳ ಕಾಲ ನಡೆದಿದ್ದು, ಶನಿವಾರ ಸಮಾರೋಪಗೊಂಡಿತು. ಮುಖ್ಯಅತಿಥಿಯಾಗಿ ಆಗಮಿಸಿದ್ದ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ವಿಜೇತರಿಗೆ ಬಹುಮಾನ…
ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಹುಲಜಂತಿ ಗ್ರಾಮದಲ್ಲಿ ಬ್ಯಾಗ್ ಪತ್ತೆಯಾಗಿದೆ. ಇದರಲ್ಲಿ 6.54 ಕೆಜಿ ಚಿನ್ನ ಹಾಗೂ 41.04 ಲಕ್ಷ ರೂಪಾಯಿ ನಗದು ದೊರೆತಿದೆ. ಸೆ.16ರಂದು ಸಂಜೆ ಮೂವರು ದರೋಡೆಕೋರರು ಬ್ಯಾಂಕ್‌ನ ಆರು ಜನ ಸಿಬ್ಬಂದಿ…
ಡಿಜಿಟಲ್ ಅರೆಸ್ಟ್ ಹಗರಣದಲ್ಲಿ ಸುಮಾರು 70 ಗಂಟೆಗಳ ಕಾಲ ಸಿಕ್ಕಿಬಿದ್ದ 76 ವರ್ಷದ ನಿವೃತ್ತ ಸರ್ಕಾರಿ ವೈದ್ಯೆರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ತಮ್ಮನ್ನು ಕಾನೂನು ಜಾರಿ ಅಧಿಕಾರಿಗಳೆಂದು ಪರಿಚಯಿಸಿಕೊಂಡ ವಂಚಕರು ನಿವೃತ್ತ ಸರ್ಕಾರಿ ವೈದ್ಯರಿಗೆ ಮೂರು ದಿನಗಳ ಕಾಲ ನಿರಂತರ ಕಿರುಕುಳ…
ಮಂಗಳೂರು : ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಟ್ರೇಲರ್ ಬೋಟ್ ನ ಇಂಜಿನ್ ಸಮುದ್ರದಲ್ಲಿ ಕೆಟ್ಟುಹೋಗಿ, ಅಲೆಗಳ ನೆರವಿಂದ ಅದೃಷ್ಟವಶಾತ್ ತೇಲುತ್ತಾ ಬಂದು ಉಳ್ಳಾಲ ದ ಸೀಗೌಂಡ್ ಬಳಿ ದಡ ಸೇರುವ ಮೂಲಕ 13 ಮಂದಿ ಮೀನುಗಾರರು ಜೀವಾಪಾಯಗಳಿಂದ ಪಾರಾದ ಘಟನೆ ನಡೆದಿದೆ. ಸಮುದ್ರ ಮಧ್ಯೆ ಕೆಟ್ಟು ಹೋದ…
Welcome, Login to your account.
Welcome, Create your new account
A password will be e-mailed to you.