ಪ್ರಚಲಿತ

ಕ್ರಿಶ್ಚಿಯನ್ ಮಹಿಳೆಗೆ ಹುಟ್ಟಿದ ವ್ಯಕ್ತಿಯಿಂದ ದೈವ ನರ್ತನೆ ಆರೋಪ ನಿರಾಧಾರ! ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ…

ಮಂಗಳೂರು : ಬೋಳೂರಿನಲ್ಲಿ ಜಾರಂದಾಯ ದೈವಸ್ಥಾನದ ಬಂಟ ದೈವಕ್ಕೆ ಕ್ರಿಶ್ಚಿಯನ್ ಮಹಿಳೆಗೆ ಹುಟ್ಟಿದ ಯುವಕನಿಂದ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ನಿರಾಧಾರವಾಗಿದೆ. ಪಂಬದ ಸಮುದಾಯದ ಗಣೇಶ್ ಪದವಿನಂಗಡಿ ಅವರ ಪುತ್ರನಾದ ಸುಶಾಂತ್ ಬಂಗೇರ ಅವರ ಜಾತಿ ಪ್ರಮಾಣ ಪತ್ರ ಹಾಗೂ ಇತರ ದಾಖಲೆಗಳಲ್ಲಿ ಅವರು ಪಂಬದ…

ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಮೃತ್ಯು!!

ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಪ್ರದೇಶದಲ್ಲಿ ಬುಧವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಿಶಾಂತ್ (16) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ…

ಜಾಗತಿಕ ಮಟ್ಟದ ಪ್ರಿಸ್ಕೂಲ್ ಯೂರೋಕಿಡ್ಸ್ ಮಾ. 21ರಂದು ಪುತ್ತೂರಿನಲ್ಲಿ ಉದ್ಘಾಟನೆ

ಪುತ್ತೂರು: ಜಾಗತಿಕ ಮಟ್ಟದಲ್ಲಿ ಹೆಸರುಗಳಿಸಿರುವ 3 ದೇಶಗಳಲ್ಲಿ 1700ಕ್ಕೂ ಅಧಿಕ ಕೇಂದ್ರಗಳನ್ನು ಹೊಂದಿರುವ ಯೂರೋಕಿಡ್ಸ್ ಇದೀಗ ಪುತ್ತೂರಿಗೆ ಕಾಲಿಟ್ಟಿದೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಕ್ಕಾಜೆ ಟ್ರಸ್ಟ್ ಟ್ರಸ್ಟಿ ಮಂಜು ಗೋಪಿನಾಥ್, ದರ್ಬೆ ವಿಶಾಲ್ ಮೆಗಾ ಮಾರ್ಟ್ ಮುಂಭಾಗದಲ್ಲಿ ಯೂರೋಕಿಡ್ಸ್…

ಮಾಳ ಹರ್ಷೇಂದ್ರ ಜೈನ್ ಅವರಿಗೆ ಕರ್ನಾಟಕ ಸೇವಾ ರತ್ನ ಪ್ರಶಸ್ತಿ 2026 ಪ್ರಧಾನ

ಬೆಂಗಳೂರು ವಿವಿ ಕ್ಯಾಂಪಸ್ ನ ಕಲಾಗ್ರಾಮ ಸಭಾಭವನದಲ್ಲಿ ನಡೆದ ಕರ್ನಾಟಕ ಪ್ರೆಸ್ ಅಂಡ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ನ ಎರಡನೇ ವರ್ಷದ ವಾರ್ಷಿಕೋತ್ಸವದಲ್ಲಿ ಕರ್ನಾಟಕ ಜೈನ್ ಅಸೋಸಿಯೇಷನ್ ನ ನಿರ್ದೇಶಕ ಮತ್ತು ಬಿಎಸ್ಎಂ ಜೈನ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಜೈನ್ ಮಾಳ ಅವರಿಗೆ ಕರ್ನಾಟಕ ಸೇವಾ…

ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ ವಾಣಿಜ್ಯ ವ್ಯೂಹ ಭಿತ್ತಿಪತ್ರ ಅನಾವರಣ | ಅವಕಾಶವನ್ನು ಉತ್ತಮ ರೀತಿಯಲ್ಲಿ…

ಪುತ್ತೂರು ಅಕ್ಷಯ ಕಾಲೇಜಿನ ಇನ್ವಿಕ್ತ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ 'ವಾಣಿಜ್ಯ ವ್ಯೂಹ' ಭಿತ್ತಿಪತ್ರವನ್ನು ಉದ್ಘಾಟಿಸಲಾಯಿತು. ಎಸ್.ಆರ್.ಕೆ. ಲ್ಯಾಡರ್ಸ್ ಆಡಳಿತ ನಿರ್ದೇಶಕ ಕೇಶವ್ ಅಮೈ ಅವರು ಕಾರ್ಯಕ್ರಮ ಉದ್ಘಾಟಿಸಿ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಎಲ್ಲಿದ್ದರು ತಮ್ಮ…

ಮೂಡುಬಿದಿರೆ ಇನ್ಸ್‌’ಪೆಕ್ಟರ್ ಸಂದೇಶ್ ಅಮಾನತು!!

ಮೂಡುಬಿದಿರೆಯ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ . ಅವರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದನ್ನು ಆಡಿಯೋ ಮತ್ತು ವಿಡಿಯೋಗಳು ದೃಢಪಡಿಸುವುದರಿಂದ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಇನ್ ಸ್ಪೆಕ್ಟರ್ ವಿರುದ್ಧ ಮಾಡಿರುವ…

ಅಂಬಿಕಾ ವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ | ಮನುಷ್ಯನ ಮೆದುಳಿಗಿಂತ ಮಿಗಿಲಾದದ್ದು ಯಾವುದೂ…

ಪುತ್ತೂರು: ಯಾವುದೇ ಸೌಲಭ್ಯಗಳಿಲ್ಲದ ಕಾಲದಲ್ಲಿ, ಭಾರತ ಬ್ರಿಟಿಷರ ಆಳ್ವಿಕೆಯಲ್ಲಿದ್ದ ಸಂದರ್ಭದಲ್ಲಿ ಸಿ.ವಿ.ರಾಮನ್ ಅವರು ಶ್ರೇಷ್ಟ ಆವಿಷ್ಕಾರಗಳನ್ನು ವಿಜ್ಞಾನ ಪ್ರಪಂಚದಲ್ಲಿ ಸಾಧಿಸಿತೋರಿದವರು. ಬೆಳಕಿನ ಚದುರುವಿಕೆಗೆ ಸಂಬಂಧಿಸಿದ ರಾಮನ್ ಪರಿಣಾಮಗಳನ್ನು ಕಂಡು ಹಿಡಿದವರು. ರಾಮನ್ ಪರಿಣಾಮದ ದಿನವಾದ…

ಫೆ. 11ಕ್ಕೆ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದಿಂದ ಮಂಗಳೂರು ಪುರಭವನದಲ್ಲಿ ರಾಜ್ಯ…

ಪುತ್ತೂರು: ಕರ್ನಾಟಕ ರಾಜ್ಯ ಕನ್ನಡ ಉಳಿಸಿ, ಬೆಳೆಸಿ ಅಭಿಯಾನ ಇದರ ವತಿಯಿಂದ ಕನ್ನಡ ಮನಸ್ಸುಗಳ ಬೃಹತ್ ಸಂಗಮವಾಗಿ ರಾಜ್ಯ ಸಮಾವೇಶ - 2026 ಮತ್ತು ಅಭಿಯಾನದ ಅಂಗವಾಗಿ 12 ವರ್ಷದೊಳಗೆ 75 ಶಾಲೆಗಳಿಗೆ ನೀಡಿದ ಜಾರು ಬಂಡಿ ಸಹಿತ ವಿವಿಧ ಕ್ರೀಡಾಚಟುವಟಿಗೆಳಿಗೆ ನೀಡಿದ ಪ್ರೋತ್ಸಾಹದ 75ರ ಸಂಭ್ರಮವು ಫೆ. 11ರಂದು…

ಎಸ್ಎಸ್ಎಲ್ಸಿ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 35 ಸಾವಿರ ರೂಪಾಯಿವರೆಗೆ ಪ್ರೋತ್ಸಾಹಧನ: ಅರ್ಜಿ…

ಬೆಂಗಳೂರು: ಪರಿಶಿಷ್ಟ ಜಾತಿಯ (SC) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನೀಡುವ 'ಪ್ರೋತ್ಸಾಹಧನ' ಯೋಜನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಮೆಟ್ರಿಕ್‌ ನಂತರದ…

‘ವಾತ್ಸಲ್ಯ ಮನೆ’ ಬದುಕಿನ ನೆಮ್ಮದಿಗೆ ಅರಮನೆ

ವಾತ್ಸಲ್ಯ ಮನೆ ಬದುಕಿನ ನೆಮ್ಮದಿಗೆ ಅರಮನೆಯಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಹೇಳಿದರು. ಅವರು ಗುರುವಾರ ಅರಸಿನಮಕ್ಕಿ ಗ್ರಾಮದ ಜಯಶ್ರೀ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರಿಸಿ, ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ನೀಡಿ ಶುಭ ಹಾರೈಸಿದರು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದಾಗ ಮಾತ್ರ ಅವರು…