ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ ಸತೀಶ್ ಕುಮಾರ್ (56 ವ.) ಹೃದಯಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾದರು.
ಇಲ್ಲಿನ ಕ್ರೈಸ್ತ ದಫನ್ ಭೂಮಿಯ ಸಮಾಧಿಯೊಂದನ್ನು ಯಾರೋ ದುಷ್ಕರ್ಮಿಗಳು ಒಡೆದು ಹಾನಿ ಪಡಿಸಿದ್ದಾರೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಿದೆ ಎಂದು ತಾಲೂಕು ಕಾನೂನು ಸಮಿತಿ ಚೇರ್ಮೆನ್, ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣ್ ಪುರ ತಿಳಿಸಿದರು. ಅವರು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ…
ಮುಂದಿನ ವರ್ಷದ ಜನವರಿಯಿಂದ ಎಂಜಿನ್ ಗಾತ್ರವನ್ನು ಲೆಕ್ಕಿಸದೆ, ಸ್ಕೂಟರ್‌ಗಳು, ಮೋಟಾರ್‌ಸೈಕಲ್‌ಗಳು ಮತ್ತು ಬೈಕ್‌ಗಳು ಸೇರಿದಂತೆ ಹೊಸದಾಗಿ ತಯಾರಿಸಲಾಗುವ ಎಲ್ಲಾ ದ್ವಿಚಕ್ರ ವಾಹನಗಳಿಗೆ ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್ (ABS) ಅನ್ನು ಕಡ್ಡಾಯಗೊಳಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ…
ಪುತ್ತೂರು: ಬನ್ನೂರಿನ ಮೇಲ್ಮಜಲು ನಿವಾಸಿ ಅಣ್ಣಪ್ಪ ಪುತ್ತೂರು (26 ವ.) ಇಂದು ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೊದಲಿಗೆ ಪುತ್ತೂರಿನ ಸೇವಾ ಸಂಸ್ಥೆ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಮೂಲಕ ವಿಶೇಷ ವೇಷ ಧರಿಸಿ ಹಲವಾರು ಬಡ ಕುಟುಂಬದ ಮಕ್ಕಳಿಗೆ ಮತ್ತು ಆರೋಗ್ಯದ…
ದಕ್ಷಿಣಕನ್ನಡ ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದಂತೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಲಾಗಿದ್ದು,
ನಿತ್ಯಾನಂದನ ನಿಷೇಧಕ್ಕೆ ಸಂಬಂಧಿಸಿದ ಮೇಲ್ಮನವಿ ವಿಚಾರಣೆಯ ಸಂದರ್ಭದಲ್ಲಿ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಇಂದು ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ (Nithyananda) ಎಲ್ಲಿದ್ದಾರೆ ಎಂಬುದರ ಕುರಿತು ಅಚ್ಚರಿಯ ಮಾಹಿತಿಯನ್ನು ಬಹಿರಂಗಪಡಿಸಿದೆ.
ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು,ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ.
ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ.
ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮಂಗಳವಾರ (ಜೂ.17) ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ.
Welcome, Login to your account.
Welcome, Create your new account
A password will be e-mailed to you.