ಭಾರತೀಯ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಇಂಟರ್ನ್ಯಾಷನಲ್ ಫುಟ್ಬಾಲ್ಗೆ ವಿದಾಯ ಹೇಳುವುದಾಗಿ ಛೆಟ್ರಿ…
Browsing: All News
Your blog category
ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟಗೊಂಡು ಮೌಲ್ವಿ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಛಾಪ್ರಾ ಜಿಲ್ಲೆಯ ಗರ್ಖಾದ ಮೋತಿರಾಜ್‌ಪುರದ ಮದರಸಾ ಬಳಿ ಬಾಂಬ್ ತಯಾರಿಸುವ ವೇಳೆ ಸ್ಫೋಟ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ…
ಪುತ್ತೂರು: ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ನಮ್ಮ ಭಾರತದಲ್ಲಿ ಮತ್ತೊಂದು ಚುನಾವಣಾ ಹಬ್ಬ ಬಂದಿದೆ. ಜನರಿಂದ ಆಳ್ವಿಕೆಯಾಗುವ ಈ ಸಮಾಜವು ಸಶಕ್ತವಾಗಬೇಕಾದರೆ ನಮ್ಮನ್ನು ಆಳುತ್ತಿರುವ ಸರ್ಕಾರ ಮತ್ತು ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸಚ್ಚಾರಿತ್ರರಾಗಿರಬೇಕು.…
ಪುತ್ತೂರು: ಅಕ್ರಮ ವ್ಯವಹಾರಗಳ ತಾಣ ಎಂದೇ ಖ್ಯಾತವಾಗಿರುವ ಕಬಕದ ಕಲ್ಲಂದಡ್ಕ ರಸ್ತೆ ಮತ್ತೊಂದು ಘಟನೆಗೆ ಸಾಕ್ಷಿಯಾಗಿದೆ. ಕಬಕ ಅಡ್ಯಲಾಯ ದೈವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಶಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ.…
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, 30 ವರ್ಷಗಳ…
ಕಾಸರಗೋಡು: ಅಂಬಲತ್ತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯಲ್ಲಿ ಪತ್ತೆಯಾದ 2000 ರೂ. ಮುಖಬೆಲೆಯ ನೋಟುಗಳೆಲ್ಲವೂ ಖೋಟಾನೋಟುಗಳಾಗಿವೆ ಎಂದು ತನಿಖೆಯಿಂದ ಸ್ಪಷ್ಟಗೊಂಡಿದೆ. ಹೀಗೆ ಒಟ್ಟು 6.96 ಕೋಟಿ ರೂ. ಖೋಟಾನೋಟುಗಳು ಪತ್ತೆ ಯಾಗಿದ್ದು ಅದಕ್ಕೆ ಸಂಬಂಧಿಸಿ ಅಂಬಲತ್ತರ…
ಮಂಗಳೂರು: ಒಂದೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಇದೀಗ ಬಿಜೆಪಿ ಭದ್ರ ಬಾಹುವಿನಲ್ಲಿ ಬಂಧಿಯಾಗಿದೆ. ಇದೀಗ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಸಮರ್ಥ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದೀಗ ಚೌಟಾ ಅವರಿಗೆ ಪ್ರತಿಸ್ಪರ್ಧಿಯಾಗಿ…
ಮಂಗಳೂರು: ದಕ್ಷಿಣ ಕನ‌್ನಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಮುಂಬೈನಲ್ಲಿ ನೆಲೆಸಿರುವ ತುಳುವರನ್ನು ಉದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮುಂಬೈನಲ್ಲಿ ನೆಲೆಸಿರುವ ತುಳುವರ ಕೊಡುಗೆ ಅಪಾರ. ಮುಂದೆಯೂ ತಮ್ಮ ಸಹಕಾರ…
ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಪುನರಾಯ್ಕೆ ಮಾಡಲಾಗಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರೇಶಿಂ ಬಾಂಗ್‌ನ ಸ್ಮೃತಿ ಭವನದಲ್ಲಿ ನಡೆದ ಆರ್‌ಎಸ್‌ಎಸ್ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ಈ ಕುರಿತು ತೀರ್ಮಾನ…
ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ರಫೀಕ್ ಯಾನೆ ಗೂಡಿನ ಬಳಿ ರಫೀಕ್, ಮೂಲತಃ ಸುಳ್ಯದ ಕೊಯಿಲ, ಕಾಸರಗೋಡಿನ ಚೌಕಿ ನಿವಾಸಿ ಖಲಂದರ್ ಹಾಗೂ…