ಜೂನ್ 1 ರಂದು ಮುಂಗಾರು ಪ್ರವೇಶಿಸಬೇಕಿತ್ತು, ಆದರೆ ಐದು ದಿನ ಮುಂಚಿತವಾಗಿ, ಮೇ 27 ರಂದು ಕೇರಳ ಕರಾವಳಿಯನ್ನು ಮಾನ್ಸೂನ್ ಅಪ್ಪಳಿಸುವ ಸಾಧ್ಯತೆಯಿದೆ. ಭಾರತದಾದ್ಯಂತ ಈ ನೈಋತ್ಯ ಮಾನ್ಸೂನ್‌ನಲ್ಲಿ ಸಾಮಾನ್ಯಕ್ಕಿಂತ ಶೇ. 5ರಷ್ಟು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ)…
ಪುತ್ತೂರು: ತಾಲೂಕಿನ ಕೇಂದ್ರ ಸ್ಥಾನದಂತಿರುವ ಪುತ್ತೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿಯಲ್ಲೇ ಇರುವ ಹೋಟೆಲ್ ಪಾರ್ಕಿಂಗಿಗೆ ಪೊಲೀಸ್ ಬ್ಯಾರಿಕೇಡ್ ಇಟ್ಟಿರುವುದು ಇದೀಗ ಚರ್ಚಾಸ್ಪದವಾಗಿದೆ.
ಕನ್ನಡಿಗರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಠಿಣ ಕ್ರಮ ಜರುಗಿಸಿದ್ದು, ಸೋನು ನಿಗಮ್ ಪಾಲ್ಗೊಳ್ಳುವ ಯಾವುದೇ ಕಾರ್ಯಕ್ರಮದಲ್ಲಿ ವಾಣಿಜ್ಯ ಮಂಡಳಿಯ ಸದಸ್ಯರು ಪಾಲ್ಗೊಳ್ಳದಂತೆ ನಿರ್ಧರಿಸಲಾಗಿದೆ.
"ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ". "ನಾನು ಭಾರತೀಯಳು. ಆದರೆ ನಾನು ಭಾರತವನ್ನು ವಿರೋಧಿಸುತ್ತೇನೆ."
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಕೀಲರ ನೇಮಿಸಿಕೊಳ್ಳಲು ತಾಯಿ - ಮಗ ಕೋರ್ಟ್ ಮುಂದೆ ಪರಿ ಪರಿಯಾಗಿ ಬೇಡಿಕೊಂಡ ಘಟನೆ ನಡೆಯಿತು.
ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಸದಸ್ಯರನ್ನು ನೇಮಕಗೊಳಿಸಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಆದೇಶಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರು ಲಷ್ಕರ್-ಎ-ತೈಬಾ (LeT) ಭಯೋತ್ಪಾದಕರ ಮನೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನಾಶಪಡಿಸಲಾಗಿದೆ.
ಹಿರಿಯ ಆರ್.ಎಸ್.ಎಸ್ ಸ್ವಯಂಸೇವಕ, ಜವುಳಿ ಉದ್ಯಮಿ ಯು. ಚಂದ್ರಶೇಖರ್ (77) ಹೃದಯಾಘಾತದಿಂದಾಗಿ ಶನಿವಾರ ನಸುಕಿನ ವೇಳೆ ನಿಧನರಾದರು.
ಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನದ ಹೆಸರಿನಲ್ಲಿರುವ ಖಾಸಗಿ ಸ್ವತ್ತನ್ನು ಖಾತೆ ಮಾಡಿಕೊಡಲು ರಾಜ ಮಾತೆ ಪ್ರಮಾಣದಲ್ಲಿ ಒಡೆಯರ್ ಅವರು ಚಾಮರಾಜನಗರದ ಜಿಲ್ಲಾಧಿಕಾರಿಯವರೆಗೆ ಪತ್ರ ಬರೆದಿರುವುದು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರವಾಗಿ ಪ್ರಮೋದಾ ದೇವಿಯವರು ಸ್ಪಷ್ಟಿಕರಣ…
ಬಾಡಿಗೆ ಮನೆಯಲ್ಲಿ ವಾಸಿಸುವ ದಿನಗೂಲಿ ಕೆಲಸಗಾರ ಚಂದ್ರಶೇಖರ್ ಪಂಡಿತ್ ರಾವ್ ಕೊಹಾಡ್, ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಪಡೆದ ವ್ಯಕ್ತಿ. ದಿನಕ್ಕೆ ಹೆಚ್ಚೆಂದರೆ 300 ರೂಪಾಯಿ ದುಡಿಯುವ ಚಂದ್ರಶೇಖರ್ ಪಂಡಿತ್ ರಾವ್, ತಮ್ಮ ದುಡಿಮೆಯಿಂದ ಕುಟುಂಬವನ್ನು ಪೋಷಣೆ ಮಾಡಲು ಹರಸಾಹಸ ಪಡುತ್ತಿದ್ದಾರೆ.
Welcome, Login to your account.
Welcome, Create your new account
A password will be e-mailed to you.