ಪುತ್ತೂರು: ದೇಶದಲ್ಲೇ ಎಲ್ಲಾ ಗ್ರಾಮಗಳಲ್ಲಿ ಶಾಖೆ ಮಾಡಿದ ಸಂಘಟನೆಯ ಮೊದಲ ತಾಲೂಕು ಪುತ್ತೂರು ಎಂದು ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಕಾರ್ಯದರ್ಶಿ ಗೋಪಾಲ್ ಜೀ ಹೇಳಿದರು.
ಮಂಗಳೂರು: ಇಲ್ಲಿನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22ರ ಮಂಗಳವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (ಎಂಎಸ್ಸಿಬಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಲಿಂದ ಅರ್ಜಿ ಆಹ್ವಾನಿಸಿಸಲಾಗಿದೆ.
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನುಗ್ಗಿ ನೌಕರನಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಆರೋಪಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು.
ವಿಶ್ವ ಹಿಂದೂ ಪರಿಷದ್‍ಗೆ ಹೊಸ ಕಾರ್ಯಾಲಯ ನಿರ್ಮಾಣವಾಗಲಿದೆ. ಸ್ವಂತ, ಸುಸಜ್ಜಿತ ಕಟ್ಟಡದಲ್ಲಿ ಕಾರ್ಯ ಶುರು ಮಾಡಲಿರುವ ವಿಹಿಂಪ ಹೊಸ ಹುಮ್ಮನಸ್ಸಿನಿಂದ, ಇನ್ನಷ್ಟು ವೇಗವಾಗಿ ತನ್ನ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳಲಿದೆ ಎನ್ನುವುದು ಪ್ರಮುಖರ ಅಭಿಮತ.
ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ.
ಗಾಂಧಿನಗರದಲ್ಲಿ ನಕಲಿ ಕೋರ್ಟ್ ಸ್ಥಾಪಿಸಿ, ನ್ಯಾಯಾಧೀಶನಂತೆ ನಟಿಸಿ ಹಲವು ನಕಲಿ ಆದೇಶಗಳನ್ನು ಹೊರಡಿಸಿದ್ದ ನಕಲಿ ನ್ಯಾಯಾಧೀಶನನ್ನು ಪೊಲೀಸರು ಬಂಧಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರಿಂದ 15 ಕೋಟಿ ರೂಪಾಯಿ ಮೌಲ್ಯದ ಹೈಡೋಫೋಬಿಕ್ ಕಳೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಅಡುಗೆ ಅನಿಲ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ, ಉಳಿದವರು ಸ್ಥಿತಿ ಗಂಭೀರ.ಎಂದು ಪೊಲೀಸರು ತಿಳಿಸಿದ್ದಾರೆ
Welcome, Login to your account.
Welcome, Create your new account
A password will be e-mailed to you.