ಉಪ್ಪಿನಂಗಡಿ ನೇತ್ರಾವತಿ ನದಿ ತೀರದಲ್ಲಿ ನಡೆಯುವ ವಿಜಯ ವಿಕ್ರಮ ಜೋಡುಕರೆ ಕಂಬಳ ಕೂಟದ 39ನೇ ಅವೃತ್ತಿಯು ಮಾರ್ಚ್ 22ರಂದು ಉಪ್ಪಿನಂಗಡಿಯ ಕೂಟೇಲು ದಡ್ಡುವಿನ ನದೀತೀರದಲ್ಲಿ ಜರುಗಲಿದೆ. ಈ ಬಾರಿಯ ಕಂಬಳವನ್ನು "ಉಬಾರ್ ಕಂಬಳೋತ್ಸವ” ಎಂಬ ವಿಶೇಷ ರೀತಿಯಲ್ಲಿ ಆಯೋಜಿಸಲಾಗುತ್ತಿದ್ದು.
ದ್ವಾರಕಾ ಕಾರ್ಪೋರೇಶನ್ ಪ್ರೈ ಲಿ. ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮತ್ತು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ ಹಾಗೂ ಐಕ್ಯೂಎಸಿ ವಿಭಾಗದ ಸಹಯೋಗದಲ್ಲಿ ಪುತ್ತೂರು ನಗರದ "ನೆಲಪ್ಪಾಲ್…
ದ್ವಾರಕಾ ಕಾರ್ಪೋರೇಶನ್ ಪ್ರೈ ಲಿ. ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮತ್ತು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ ಹಾಗೂ ಐಕ್ಯೂಎಸಿ ವಿಭಾಗದ ಸಹಯೋಗದಲ್ಲಿ ಪುತ್ತೂರು ನಗರದ "ನೆಲಪ್ಪಾಲ್…
ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರ ಮಗಳು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಶುಕ್ರವಾರ (ಮಾ.14) ನಡೆದಿದೆ.
ವಸತಿ ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು 7 ನೇ ತರಗತಿ ಬಾಲಕಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕ್ಯಾತೆ ಗ್ರಾಮದಲ್ಲಿ ನಡೆದಿದೆ.
ರಾಜ್ಯದಲ್ಲಿ ಹೋಲಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ನ್ಯಾಯಾಲಯ ಕಲಾಪಕ್ಕೆ ರಜೆ ಘೋಷಿಸಲಾಗಿದೆ.
ಪುತ್ತೂರು:ದಾರಿ ಕೇಳುವ ನೆಪದಲ್ಲಿ ಬಂದು ಚಿನ್ನದ ಉಂಗುರ ಎಳೆದು ಪರಾರಿಯಾದ ಘಟನೆ ಪುತ್ತೂರಿನ ರಾಗಿದಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಬಂದ ಅಪರಿಚಿತ ವ್ಯಕ್ತಿ ದಾರಿ ಕೇಳಿದ್ದಾನೆ ಈ ವೇಳೆ ದಾರಿ ಹೇಳಲು ಬಂದ ಮನೆಯವರ ಕೈಯಲ್ಲಿದ್ದ ಉಂಗುರವನ್ನು ಕಿತ್ತು ಬೈಕ್ ನಲ್ಲಿ…
ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವೀಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಪುತ್ತೂರು ಸೀಮೆ ದೈವಗಳಾದ ಪೂಮಾಣಿ ಮತ್ತು ಕಿನ್ನಿಮಾಣಿ ದೈವಸ್ಥಾನದಲ್ಲಿ ಆರ್ಯಾಪು ಗ್ರಾಮದ ಬಾರಿಕೆ ಮನೆತನದ ಮುಂದಾಳುತ್ವದಲ್ಲಿ ಭಾನುವಾರ ನೇಮೋತ್ಸವ ನಡೆಯಿತು.
ಕಾಶಿಯಲ್ಲಿ ಇದೀಗ ಹೊಸ ಸವಾಲು ಎದುರಾಗಿದೆ. ಭಕ್ತರಿಂದ ತುಂಬಿ ತುಳುಕುತ್ತಿರುವ ಕಾಶಿ ವಿಶ್ವನಾಥ ಮಂದಿರದ ಆಸುಪಾಸಿನಿಂದ 2 ಲಾರಿ ಲೋಡ್‌ಗಳಷ್ಟು ಪಾದರಕ್ಷೆಗಳನ್ನು ಕಸದ ಗುಂಡಿಗೆ ಎಸೆಯಲಾಗುತ್ತಿದೆ.
Welcome, Login to your account.
Welcome, Create your new account
A password will be e-mailed to you.