ಪುತ್ತೂರು: ಬೊಳುವಾರು ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಯುವ ಸಮಾಜ ಹಾಗೂ ವಿಶ್ವಕರ್ಮ ಮಹಿಳಾ ಮಂಡಳಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಬೊಳುವಾರು ವಿಶ್ವಕರ್ಮ ಸಭಾಭವನದ ಮುಂಭಾಗದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ದೇಶಭಕ್ತಿಯೊಂದಿಗೆ…
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ಉಂಟಾಗಿದೆ ಎಂದು ಆರೋಪಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಸ್ಯೆಯನ್ನು ತಕ್ಷಣ ಸರಿಪಡಿಸದಿದ್ದರೆ ನೆಕ್ಕಿಲಾಡಿ ಗ್ರಾಮ…
ಮಂಗಳೂರು: ಗ್ರಾಹಕರು ಆರ್ಡರ್ ಮಾಡಿದ್ದ ಚಿಕನ್ ಹಾಳಾಗಿದ್ದು, ದುರ್ವಾಸನೆ ಬರುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಪ್ರಸಿದ್ಧ KFC ಔಟ್‌ಲೆಟ್ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ…
ಪುತ್ತೂರು: ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವ ಚಾತುರ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಜೆಸಿಐ ಝೋನ್ 15ರ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ ಹೇಳಿದರು. ಶುಕ್ರವಾರ ಸಂಜೆ ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನಲ್ಲಿರುವ ಸಂಭ್ರಮ ಹಾಲ್ ನಲ್ಲಿ ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದಲ್ಲಿ ಜರುಗಿದ ಜೆಸಿಐ ಪುತ್ತೂರು…
ಪುತ್ತೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಪುತ್ತೂರು ಶಾಖೆಯಲ್ಲಿ ಗೌರವಪೂರ್ವಕವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಲಕ್ಷ್ಮೀಕಾಂತ್ ಬಿ. ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ ವೇದಾ…
ಪುತ್ತೂರು: ನೆಹರೂ ನಗರದ ಪಟ್ಲ ಪ್ಲಾನೆಟ್ ಕಟ್ಟಡದಲ್ಲಿ ಕಟ್ಟಡ ಆರಂಭಗೊಂಡು 10 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಕಟ್ಟಡದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ಸುಮಾರು 15 ಅಂಗಡಿ ಮಾಲೀಕರನ್ನು ಒಳಗೊಂಡ ವಾಟ್ಸಾಪ್ ಗ್ರೂಪ್ ಅನ್ನು…
ಪುತ್ತೂರು: ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದ ಜೆಸಿಐ ಪುತ್ತೂರು ನಿಯೋ ಪ್ರೈಮ್ ಇದರ ಉದ್ಘಾಟನೆ ಹಾಗೂ ಲೋಗೋ ಅನಾವರಣ ಕಾರ್ಯಕ್ರಮ ಶುಕ್ರವಾರ ಸಂಜೆ ಬಪ್ಪಳಿಗೆ ರಸ್ತೆಯ ಸಂಭ್ರಮ ಹಾಲ್'ನಲ್ಲಿ ನೆರವೇರಿತು. ಜೆಸಿಐ ಉಡುಪಿ ಸಿಟಿಯ ಅಧ್ಯಕ್ಷೆ ಪಲ್ಲವಿ ಕೊಡಗು ಅಧ್ಯಕ್ಷತೆ ವಹಿಸಿದ್ದು, ಜೆಸಿಐ ಪುತ್ತೂರು…
ಪುತ್ತೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ‘ವಂದೇ ಮಾತರಂ’ ಗೀತೆಯ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ವತಿಯಿಂದ ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ಭಾರತ ಮಾತಾ ಪೂಜನಾ ಕಾರ್ಯಕ್ರಮ ನಡೆಯಲಿದೆ. ಆ.14ರಂದು…
ಪುತ್ತೂರು: ಸೇನಾ ನೇಮಕಾತಿ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೆಸರುವಾಸಿಯಾದ ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಅಗ್ನಿಪಥ್, ಪೊಲೀಸ್ ಕಾನ್ಸ್ಟೇಬಲ್ (PC) ಹಾಗೂ ಅರಣ್ಯ ಇಲಾಖೆಯ ವಾಚರ್ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ಉಚಿತ ದೈಹಿಕ ಸಾಮರ್ಥ್ಯ ತರಬೇತಿ…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯ ನಡುವೆಯೇ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ. ಬೆಟ್ಟದ ಮೇಲ್ಭಾಗದಲ್ಲಿ ವರ್ಷಗಳಿಂದ ಸಂಗ್ರಹವಾಗಿದ್ದ ನೂರಾರು ಟನ್ ಕಸದ ರಾಶಿ ಮಣ್ಣು ಮತ್ತು ನೀರಿನೊಂದಿಗೆ ಕೆಳಭಾಗಕ್ಕೆ ಕೊಚ್ಚಿ ಬಂದಿದೆ. ಬೆಟ್ಟದ ಮೇಲ್ಭಾಗದಲ್ಲಿ…
Welcome, Login to your account.
Welcome, Create your new account
A password will be e-mailed to you.